Job · chapter 19 · verse 2
Job 19:2 in Kannada
ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ?
Eshtara varege nanna praana vannu noyisi, nannannu maatugalinda jajjuviri?
Job 19:2 in English
- King James Version (KJV)
- How long will ye vex my soul, and break me in pieces with words?
- World English Bible (WEB)
- “How long will you torment me, and crush me with words?
- American Standard Version (ASV)
- How long will ye vex my soul, And break me in pieces with words?
- Bible in Basic English (BBE)
- How long will you make my life bitter, crushing me with words?
- Darby Translation (DBY)
- How long will ye vex my soul, and crush me with words?
- Webster's Bible (WBS)
- How long will ye vex my soul, and break me in pieces with words?
- Young's Literal Translation (YLT)
- Till when do ye afflict my soul, And bruise me with words?
Read in context
- 1ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ--
- 2ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ?
- 3ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
- 4ನಿಶ್ಚಯವಾಗಿ ನಾನು ತಪ್ಪು ಮಾಡಿದ್ದರೆ ನನ್ನ ತಪ್ಪು ನನ್ನ ಸಂಗಡ ಉಳುಕೊಳ್ಳುವದು.
Cross references
- 2 Peter 2:7–8 2 ಪೇತ್ರನು 2:7–8ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು. ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
- Psalm 13:1 ಕೀರ್ತನೆಗಳು 13:1ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
- Psalm 42:10 ಕೀರ್ತನೆಗಳು 42:10ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
- Job 18:2 ಯೋಬನು 18:2ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ.
- Psalm 6:2–3 ಕೀರ್ತನೆಗಳು 6:2–3ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ. ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?
- Revelation 6:10 ಪ್ರಕಟನೆ 6:10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- Psalm 59:7 ಕೀರ್ತನೆಗಳು 59:7ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
- Psalm 64:3 ಕೀರ್ತನೆಗಳು 64:3ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
- James 3:6–8 ಯಾಕೋಬನು 3:6–8ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
- Proverbs 12:18 ಜ್ಞಾನೋಕ್ತಿಗಳು 12:18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- Proverbs 18:21 ಜ್ಞಾನೋಕ್ತಿಗಳು 18:21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- Judges 16:16 ನ್ಯಾಯಸ್ಥಾಪಕರು 16:16ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು.