Job · chapter 19 · verse 20
Job 19:20 in Kannada
ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
Nanna charmakkoo nanna maansakkoo nanna elubu antuttade; nanna hallugala togali nondige tappisikondenu.
Job 19:20 in English
- King James Version (KJV)
- My bone cleaveth to my skin and to my flesh, and I am escaped with the skin of my teeth.
- World English Bible (WEB)
- My bones stick to my skin and to my flesh. I have escaped by the skin of my teeth.
- American Standard Version (ASV)
- My bone cleaveth to my skin and to my flesh, And I am escaped with the skin of my teeth.
- Bible in Basic English (BBE)
- My bones are joined to my skin, and I have got away with my flesh in my teeth.
- Darby Translation (DBY)
- My bones cleave to my skin and to my flesh, and I am escaped with the skin of my teeth.
- Webster's Bible (WBS)
- My bone cleaveth to my skin and to my flesh, and I have escaped with the skin of my teeth.
- Young's Literal Translation (YLT)
- To my skin and to my flesh Cleaved hath my bone, And I deliver myself with the skin of my teeth.
Read in context
- 18ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ.
- 19ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಅಸಹ್ಯಿಸುತ್ತಾರೆ; ನಾನು ಪ್ರೀತಿಮಾಡಿದವರೇ ನನಗೆ ವಿರೋಧವಾಗಿ ತಿರುಗಿ ದ್ದಾರೆ.
- 20ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
- 21ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ.
- 22ದೇವರ ಹಾಗೆ ನೀವು ಯಾಕೆ ನನ್ನನ್ನು ಹಿಂಸಿಸಿ; ನನ್ನ ಮಾಂಸದಿಂದ ತೃಪ್ತಿಯಾಗದೆ ಇದ್ದೀರಿ.
Cross references
- Psalm 102:5 ಕೀರ್ತನೆಗಳು 102:5ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
- Lamentations 4:8 ಪ್ರಲಾಪಗಳು 4:8ಈಗ ಅವರ ರೂಪವು ಕಲ್ಲಿದ್ದಲಿಗಿಂತ ಕಪ್ಪಾಗಿದೆ, ಬೀದಿಗಳಲ್ಲಿ ಅವರು ಯಾರೆಂಬದು ತಿಳಿಯಲಿಲ್ಲ; ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ, ಅದು ಒಣಗಿ ಕಡ್ಡಿಯ ಹಾಗೆ ಆಗಿದೆ.
- Job 33:19–22 ಯೋಬನು 33:19–22ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು. ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ. ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ. ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ.
- Psalm 22:14–17 ಕೀರ್ತನೆಗಳು 22:14–17ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ. ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ.
- Job 7:5 ಯೋಬನು 7:5ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ.
- Lamentations 3:4 ಪ್ರಲಾಪಗಳು 3:4ಆತನು ನನ್ನ ಮಾಂಸ ಚರ್ಮವನ್ನೂ ಎಲುಬುಗಳನ್ನೂ ಮುರಿದಿದ್ದಾನೆ.
- Psalm 38:3 ಕೀರ್ತನೆಗಳು 38:3ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
- Job 30:30 ಯೋಬನು 30:30ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
- Job 2:4–6 ಯೋಬನು 2:4–6ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು. ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು. ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
- Psalm 32:3–4 ಕೀರ್ತನೆಗಳು 32:3–4ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
- Psalm 102:3 ಕೀರ್ತನೆಗಳು 102:3ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
- Lamentations 5:10 ಪ್ರಲಾಪಗಳು 5:10ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.