Job · chapter 19 · verse 22
Job 19:22 in Kannada
ದೇವರ ಹಾಗೆ ನೀವು ಯಾಕೆ ನನ್ನನ್ನು ಹಿಂಸಿಸಿ; ನನ್ನ ಮಾಂಸದಿಂದ ತೃಪ್ತಿಯಾಗದೆ ಇದ್ದೀರಿ.
Devara haage neevu yaake nannannu hinsisi; nanna maansadinda truptiyaagade iddeeri.
Job 19:22 in English
- King James Version (KJV)
- Why do ye persecute me as God, and are not satisfied with my flesh?
- World English Bible (WEB)
- Why do you persecute me as God, and are not satisfied with my flesh?
- American Standard Version (ASV)
- Why do ye persecute me as God, And are not satisfied with my flesh?
- Bible in Basic English (BBE)
- Why are you cruel to me, like God, for ever saying evil against me?
- Darby Translation (DBY)
- Why do ye persecute me as God, and are not satisfied with my flesh?
- Webster's Bible (WBS)
- Why do ye persecute me as God, and are not satisfied with my flesh?
- Young's Literal Translation (YLT)
- Why do you pursue me as God? And with my flesh are not satisfied?
Read in context
- 20ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
- 21ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ.
- 22ದೇವರ ಹಾಗೆ ನೀವು ಯಾಕೆ ನನ್ನನ್ನು ಹಿಂಸಿಸಿ; ನನ್ನ ಮಾಂಸದಿಂದ ತೃಪ್ತಿಯಾಗದೆ ಇದ್ದೀರಿ.
- 23ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ
- 24ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು!
Cross references
- Psalm 69:26 ಕೀರ್ತನೆಗಳು 69:26ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
- Job 13:25 ಯೋಬನು 13:25ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ?
- Job 16:11 ಯೋಬನು 16:11ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ.
- Job 10:16 ಯೋಬನು 10:16ಅದು ಹೆಚ್ಚುತ್ತಿದೆ; ಸಿಂಹದಂತೆ ನನ್ನನ್ನು ಬೇಟೆಯಾಡುವಿ; ಇನ್ನೂ ಆಶ್ಚರ್ಯವಾದವುಗಳನ್ನು ನನಗೆ ತೋರಿಸುವಿ.
- Job 2:5 ಯೋಬನು 2:5ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.
- Micah 3:3 ಮೀಕ 3:3ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
- Isaiah 51:23 ಯೆಶಾಯ 51:23ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
- Job 31:31 ಯೋಬನು 31:31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
- Job 16:13–14 ಯೋಬನು 16:13–14ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ. ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ.