Job · chapter 19 · verse 24
Job 19:24 in Kannada
ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು!
Kabbinada kanthadinda seesada sangada nityavaagi bandeyalli avugalu kettalpattiddare, eshto olledu!
Job 19:24 in English
- King James Version (KJV)
- That they were graven with an iron pen and lead in the rock for ever!
- World English Bible (WEB)
- That with an iron pen and lead they were engraved in the rock forever!
- American Standard Version (ASV)
- That with an iron pen and lead They were graven in the rock for ever!
- Bible in Basic English (BBE)
- And with an iron pen and lead be cut into the rock for ever!
- Darby Translation (DBY)
- That with an iron style and lead they were graven in the rock for ever!
- Webster's Bible (WBS)
- That they were graven with an iron pen in lead, in the rock for ever!
- Young's Literal Translation (YLT)
- With a pen of iron and lead — For ever in a rock they may be hewn.
Read in context
- 22ದೇವರ ಹಾಗೆ ನೀವು ಯಾಕೆ ನನ್ನನ್ನು ಹಿಂಸಿಸಿ; ನನ್ನ ಮಾಂಸದಿಂದ ತೃಪ್ತಿಯಾಗದೆ ಇದ್ದೀರಿ.
- 23ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ
- 24ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು!
- 25ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
- 26ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.
Cross references
- Jeremiah 17:1 ಯೆರೆಮೀಯ 17:1ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.
- Exodus 28:21 ವಿಮೋಚನಕಾಂಡ 28:21ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.
- Exodus 32:16 ವಿಮೋಚನಕಾಂಡ 32:16ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ.
- Exodus 28:11–12 ವಿಮೋಚನಕಾಂಡ 28:11–12ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು. ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
- Deuteronomy 27:2–3 ಧರ್ಮೋಪದೇಶಕಾಂಡ 27:2–3ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.
- Deuteronomy 27:8 ಧರ್ಮೋಪದೇಶಕಾಂಡ 27:8ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು.