Job · chapter 19 · verse 27
Job 19:27 in Kannada
ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ.
Aatanannu nanage naane drushtisuvenu; nanna kannugale noduvavu, bere yavaralla.; nannolage nanna antarindriyagalu layavaagive.
Job 19:27 in English
- King James Version (KJV)
- Whom I shall see for myself, and mine eyes shall behold, and not another; [though] my reins be consumed within me.
- World English Bible (WEB)
- whom I, even I, will see on my side. My eyes will see, and not as a stranger. “My heart is consumed within me.
- American Standard Version (ASV)
- Whom I, even I, shall see, on my side, And mine eyes shall behold, and not as a stranger. My heart is consumed within me.
- Bible in Basic English (BBE)
- Whom I will see on my side, and not as one strange to me. My heart is broken with desire.
- Darby Translation (DBY)
- Whom I shall see for myself, and mine eyes shall behold, and not another: — my reins are consumed within me.
- Webster's Bible (WBS)
- Whom I shall see for myself, and my eyes shall behold, and not another; [though] my reins be consumed within me.
- Young's Literal Translation (YLT)
- Whom I — I see on my side, And mine eyes have beheld, and not a stranger, Consumed have been my reins in my bosom.
Read in context
- 25ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
- 26ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.
- 27ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ.
- 28ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು.ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
- 29ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
Cross references
- Psalm 73:26 ಕೀರ್ತನೆಗಳು 73:26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Isaiah 26:19 ಯೆಶಾಯ 26:19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
- Numbers 24:17 ಅರಣ್ಯಕಾಂಡ 24:17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.