Job · chapter 19 · verse 29
Job 19:29 in Kannada
ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
Kattiya munde anjikolliri; nyaayateervike untendu neevu tilukolluva haage kopavu kattiya dandanegalannu baramaaduttade.
Job 19:29 in English
- King James Version (KJV)
- Be ye afraid of the sword: for wrath [bringeth] the punishments of the sword, that ye may know [there is] a judgment.
- World English Bible (WEB)
- be afraid of the sword, for wrath brings the punishments of the sword, that you may know there is a judgment.”
- American Standard Version (ASV)
- Be ye afraid of the sword: For wrath [bringeth] the punishments of the sword, That ye may know there is a judgment.
- Bible in Basic English (BBE)
- Be in fear of the sword, for the sword is the punishment for such things, so that you may be certain that there is a judge.
- Darby Translation (DBY)
- Be ye yourselves afraid of the sword! for the sword is fury against misdeeds, that ye may know there is a judgment.
- Webster's Bible (WBS)
- Be ye afraid of the sword: for wrath [bringeth] the punishments of the sword, that ye may know [there] is a judgment.
- Young's Literal Translation (YLT)
- Be ye afraid because of the sword, For furious [are] the punishments of the sword, That ye may know that [there is] a judgment.
Read in context
- 27ಆತನನ್ನು ನನಗೆ ನಾನೇ ದೃಷ್ಟಿಸುವೆನು; ನನ್ನ ಕಣ್ಣುಗಳೇ ನೋಡುವವು, ಬೇರೆ ಯವರಲ್ಲ.; ನನ್ನೊಳಗೆ ನನ್ನ ಅಂತರಿಂದ್ರಿಯಗಳು ಲಯವಾಗಿವೆ.
- 28ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು.ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
- 29ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
Cross references
- Ecclesiastes 12:14 ಪ್ರಸಂಗಿ 12:14ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Ecclesiastes 11:9 ಪ್ರಸಂಗಿ 11:9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- Job 15:22 ಯೋಬನು 15:22ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
- Job 13:7–11 ಯೋಬನು 13:7–11ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ? ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ? ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ? ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು. ಆತನ ಘನತೆಯು ನಿಮ್ಮನ್ನು ಹೆದರಿಸು ವದಿಲ್ಲವೋ? ಆತನ ಭೀತಿಯು ನಿಮ್ಮ ಮೇಲೆ ಬೀಳುವ ದಿಲ್ಲವೋ?
- Job 22:4 ಯೋಬನು 22:4ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ?
- Psalm 1:5 ಕೀರ್ತನೆಗಳು 1:5ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
- Matthew 7:1–2 ಮತ್ತಾಯನು 7:1–2ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ. ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Psalm 9:7 ಕೀರ್ತನೆಗಳು 9:7ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ.
- Psalm 58:10–11 ಕೀರ್ತನೆಗಳು 58:10–11ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು. ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- James 4:11–12 ಯಾಕೋಬನು 4:11–12ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?
- Romans 13:1–4 ರೋಮಾಪುರದವರಿಗೆ 13:1–4ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು. ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗು ವರು. ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.