Job · chapter 19 · verse 3
Job 19:3 in Kannada
ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
Eega hattu saari nannannu avamaanapadisidiri; neevu nanage anyarante maaduvudakke naachikepadu vadilla.
Job 19:3 in English
- King James Version (KJV)
- These ten times have ye reproached me: ye are not ashamed [that] ye make yourselves strange to me.
- World English Bible (WEB)
- You have reproached me ten times. You aren’t ashamed that you attack me.
- American Standard Version (ASV)
- These ten times have ye reproached me: Ye are not ashamed that ye deal hardly with me.
- Bible in Basic English (BBE)
- Ten times now you have made sport of me; it gives you no sense of shame to do me wrong.
- Darby Translation (DBY)
- These ten times have ye reproached me; ye are not ashamed to stupefy me.
- Webster's Bible (WBS)
- These ten times have ye reproached me: ye are not ashamed [that] ye make yourselves strange to me.
- Young's Literal Translation (YLT)
- These ten times ye put me to shame, ye blush not. Ye make yourselves strange to me —
Read in context
- 1ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ--
- 2ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ?
- 3ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
- 4ನಿಶ್ಚಯವಾಗಿ ನಾನು ತಪ್ಪು ಮಾಡಿದ್ದರೆ ನನ್ನ ತಪ್ಪು ನನ್ನ ಸಂಗಡ ಉಳುಕೊಳ್ಳುವದು.
- 5ನಿಶ್ಚಯವಾಗಿ ನನ್ನ ಮೇಲೆ ನಿಮ್ಮನ್ನು ಹೆಚ್ಚಿಸಿ ಕೊಂಡರೆ, ನನ್ನ ನಿಂದೆಯನ್ನು ನನ್ನ ಮೇಲೆ ಹೊರಿಸಿ ವಾದಿಸಿದರೆ,
Cross references
- Genesis 31:7 ಆದಿಕಾಂಡ 31:7ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.
- Job 19:17 ಯೋಬನು 19:17ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ.
- Job 15:4–6 ಯೋಬನು 15:4–6ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ. ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ. ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
- Job 15:11–12 ಯೋಬನು 15:11–12ದೇವರ ಆದರಣೆಗಳು ನಿನಗೆ ಅಲ್ಪವೋ? ಗುಪ್ತವಾದದ್ದು ನಿನಗೆ ಏನಾದರೂ ಇದೆಯೋ? ನಿನ್ನ ಹೃದಯವು ನಿನ್ನನ್ನು ಒಯ್ಯುವದು ಯಾಕೆ? ಯಾಕೆ ನಿನ್ನ ಕಣ್ಣುಗಳು ಮಿಟಿಕಿಸುವದು?
- Job 18:4–21 ಯೋಬನು 18:4–21ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ? ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು. ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು. ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ. ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು. ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ. ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ. ಅವನ ಬಲವು ಕುಸಿಯುವುದು, ನಾಶನವು ಅವನ ಬಳಿಯಲ್ಲಿ ಸಿದ್ಧವಾಗಿರುವದು. ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು. ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು. ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು. ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು; ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು. ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು. ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ. ಅವನ ತರುವಾಯ ಬರುವವರು ಆಶ್ಚರ್ಯಪಡುವರು; ಮುಂದೆ ಹೋದವರನ್ನು ದಿಗಿಲು ಹಿಡಿಯುವದು.ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ. ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
- Daniel 1:20 ದಾನಿಯೇಲನು 1:20ಅರಸನು ಅವರ ಹತ್ತಿರ ವಿಚಾರಿಸಿದ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರ ರಿಗಿಂತಲೂ ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡರು.ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.
- Nehemiah 4:12 ನೆಹೆಮೀಯ 4:12ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದಾಗನೀವು ತಿರುಗುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಬಂದಾರು ಎಂದು ನಮಗೆ ಹತ್ತುಸಾರಿ ಹೇಳಿದರು.
- Psalm 69:8 ಕೀರ್ತನೆಗಳು 69:8ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.
- Job 4:6–11 ಯೋಬನು 4:6–11ನಿನ್ನ ಭಯವೂ ಭರವಸೆಯೂ ನಿನ್ನ ನಿರೀಕ್ಷೆಯೂ ನಿನ್ನ ಮಾರ್ಗಗಳ ಯಥಾರ್ಥ ತೆಯೂ ಇವೇ ಅಲ್ಲವೋ? ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ? ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ. ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ, ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ. ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.
- Genesis 42:7 ಆದಿಕಾಂಡ 42:7ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.
- Job 8:4–6 ಯೋಬನು 8:4–6ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು. ನೀನೇ ದೇವರನ್ನು ಜಾಗ್ರ ತೆಯಾಗಿ ಹುಡುಕಿ ಸರ್ವಶಕ್ತನಿಗೆ ಬಿನ್ನಹ ಮಾಡಿದರೆ ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.
- Numbers 14:22 ಅರಣ್ಯಕಾಂಡ 14:22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ