Job · chapter 19 · verse 4
Job 19:4 in Kannada
ನಿಶ್ಚಯವಾಗಿ ನಾನು ತಪ್ಪು ಮಾಡಿದ್ದರೆ ನನ್ನ ತಪ್ಪು ನನ್ನ ಸಂಗಡ ಉಳುಕೊಳ್ಳುವದು.
Nishchayavaagi naanu tappu maadiddare nanna tappu nanna sangada ulukolluvadu.
Job 19:4 in English
- King James Version (KJV)
- And be it indeed [that] I have erred, mine error remaineth with myself.
- World English Bible (WEB)
- If it is true that I have erred, my error remains with myself.
- American Standard Version (ASV)
- And be it indeed that I have erred, Mine error remaineth with myself.
- Bible in Basic English (BBE)
- And, truly, if I have been in error, the effect of my error is only on myself.
- Darby Translation (DBY)
- And be it [that] I have erred, mine error remaineth with myself.
- Webster's Bible (WBS)
- And be it indeed [that] I have erred, my error remaineth with myself.
- Young's Literal Translation (YLT)
- And also — truly, I have erred, With me doth my error remain.
Read in context
- 2ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ?
- 3ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
- 4ನಿಶ್ಚಯವಾಗಿ ನಾನು ತಪ್ಪು ಮಾಡಿದ್ದರೆ ನನ್ನ ತಪ್ಪು ನನ್ನ ಸಂಗಡ ಉಳುಕೊಳ್ಳುವದು.
- 5ನಿಶ್ಚಯವಾಗಿ ನನ್ನ ಮೇಲೆ ನಿಮ್ಮನ್ನು ಹೆಚ್ಚಿಸಿ ಕೊಂಡರೆ, ನನ್ನ ನಿಂದೆಯನ್ನು ನನ್ನ ಮೇಲೆ ಹೊರಿಸಿ ವಾದಿಸಿದರೆ,
- 6ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ.
Cross references
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- Proverbs 9:12 ಜ್ಞಾನೋಕ್ತಿಗಳು 9:12ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
- Ezekiel 18:4 ಯೆಹೆಜ್ಕೇಲನು 18:4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
- 2 Samuel 24:17 2 ಸಮುವೇಲನು 24:17ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
- Job 11:3–6 ಯೋಬನು 11:3–6ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ? ನೀನು--ನನ್ನ ಬೋಧನೆ ನಿರ್ಮ ಲವಾದದ್ದು, ನಿನ್ನ ಕಣ್ಣುಗಳ ಮುಂದೆ ನಾನು ಶುದ್ಧನಾಗಿ ದ್ದೇನೆ ಎಂದು ಹೇಳಿದ್ದೀ. ದೇವರು ಮಾತನಾಡಿ ನಿನ್ನ ಕಡೆಗೆ ತನ್ನ ತುಟಿಗಳನ್ನು ತೆರೆದು ಜ್ಞಾನದ ಮರ್ಮ ಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು. ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
- Galatians 6:5 ಗಲಾತ್ಯದವರಿಗೆ 6:5ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳ ಬೇಕು.