Job · chapter 19 · verse 5
Job 19:5 in Kannada
ನಿಶ್ಚಯವಾಗಿ ನನ್ನ ಮೇಲೆ ನಿಮ್ಮನ್ನು ಹೆಚ್ಚಿಸಿ ಕೊಂಡರೆ, ನನ್ನ ನಿಂದೆಯನ್ನು ನನ್ನ ಮೇಲೆ ಹೊರಿಸಿ ವಾದಿಸಿದರೆ,
Nishchayavaagi nanna mele nimmannu hechchisi kondare, nanna nindeyannu nanna mele horisi vaadisidare,
Job 19:5 in English
- King James Version (KJV)
- If indeed ye will magnify [yourselves] against me, and plead against me my reproach:
- World English Bible (WEB)
- If indeed you will magnify yourselves against me, and plead against me my reproach,
- American Standard Version (ASV)
- If indeed ye will magnify yourselves against me, And plead against me my reproach;
- Bible in Basic English (BBE)
- If you make yourselves great against me, using my punishment as an argument against me,
- Darby Translation (DBY)
- If indeed ye will magnify yourselves against me, and prove against me my reproach,
- Webster's Bible (WBS)
- If indeed ye will magnify [yourselves] against me, and plead against me my reproach:
- Young's Literal Translation (YLT)
- If, truly, over me ye magnify yourselves, And decide against me my reproach;
Read in context
- 3ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
- 4ನಿಶ್ಚಯವಾಗಿ ನಾನು ತಪ್ಪು ಮಾಡಿದ್ದರೆ ನನ್ನ ತಪ್ಪು ನನ್ನ ಸಂಗಡ ಉಳುಕೊಳ್ಳುವದು.
- 5ನಿಶ್ಚಯವಾಗಿ ನನ್ನ ಮೇಲೆ ನಿಮ್ಮನ್ನು ಹೆಚ್ಚಿಸಿ ಕೊಂಡರೆ, ನನ್ನ ನಿಂದೆಯನ್ನು ನನ್ನ ಮೇಲೆ ಹೊರಿಸಿ ವಾದಿಸಿದರೆ,
- 6ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ.
- 7ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ.
Cross references
- Psalm 35:26 ಕೀರ್ತನೆಗಳು 35:26ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
- Psalm 38:16 ಕೀರ್ತನೆಗಳು 38:16ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
- Psalm 55:12 ಕೀರ್ತನೆಗಳು 55:12ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
- Zechariah 12:7 ಜೆಕರ್ಯ 12:7ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.
- Zephaniah 2:10 ಚೆಫನ್ಯ 2:10ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
- Nehemiah 1:3 ನೆಹೆಮೀಯ 1:3ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
- Psalm 41:11 ಕೀರ್ತನೆಗಳು 41:11ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.
- Isaiah 4:1 ಯೆಶಾಯ 4:1ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
- Luke 13:2–4 ಲೂಕನು 13:2–4ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ? ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ. ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
- John 9:2 ಯೋಹಾನನು 9:2ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
- John 9:34 ಯೋಹಾನನು 9:34ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
- Luke 1:25 ಲೂಕನು 1:25ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.