Job · chapter 19 · verse 6
Job 19:6 in Kannada
ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ.
Devaru nannannu tolagisibittu, tanna baleyannu nanna mele beesidanendu tiliyabekashte.
Job 19:6 in English
- King James Version (KJV)
- Know now that God hath overthrown me, and hath compassed me with his net.
- World English Bible (WEB)
- know now that God has subverted me, and has surrounded me with his net.
- American Standard Version (ASV)
- Know now that God hath subverted me [in my cause], And hath compassed me with his net.
- Bible in Basic English (BBE)
- Be certain that it is God who has done me wrong, and has taken me in his net.
- Darby Translation (DBY)
- Know now that God hath overthrown me, and hath surrounded me with his net.
- Webster's Bible (WBS)
- Know now that God hath overthrown me, and hath encompassed me with his net.
- Young's Literal Translation (YLT)
- Know now, that God turned me upside down, And His net against me hath set round,
Read in context
- 4ನಿಶ್ಚಯವಾಗಿ ನಾನು ತಪ್ಪು ಮಾಡಿದ್ದರೆ ನನ್ನ ತಪ್ಪು ನನ್ನ ಸಂಗಡ ಉಳುಕೊಳ್ಳುವದು.
- 5ನಿಶ್ಚಯವಾಗಿ ನನ್ನ ಮೇಲೆ ನಿಮ್ಮನ್ನು ಹೆಚ್ಚಿಸಿ ಕೊಂಡರೆ, ನನ್ನ ನಿಂದೆಯನ್ನು ನನ್ನ ಮೇಲೆ ಹೊರಿಸಿ ವಾದಿಸಿದರೆ,
- 6ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ.
- 7ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ.
- 8ನಾನು ದಾಟ ಕೂಡದ ಹಾಗೆ ಆತನು ನನ್ನ ದಾರಿಗೆ ಬೇಲಿ ಹಾಕಿದ್ದಾನೆ; ನನ್ನ ದಾರಿಗಳಲ್ಲಿ ಕತ್ತಲೆ ಇಡುತ್ತಾನೆ.
Cross references
- Job 18:8–10 ಯೋಬನು 18:8–10ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ. ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು. ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ.
- Job 27:2 ಯೋಬನು 27:2ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
- Job 7:20 ಯೋಬನು 7:20ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
- Job 16:11–14 ಯೋಬನು 16:11–14ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ. ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು; ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ. ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ.
- Hosea 7:12 ಹೋಶೇಯ 7:12ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.
- Lamentations 1:12–13 ಪ್ರಲಾಪಗಳು 1:12–13ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ. ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿ ದ್ದಾನೆ, ಅದು ಅವುಗಳನ್ನು ವಶಪಡಿಸಿಕೊಂಡಿದೆ; ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ; ನನ್ನನ್ನು ದಿನವೆಲ್ಲಾ ಹಾಳಾಗಿಯೂ ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.
- Ezekiel 12:13 ಯೆಹೆಜ್ಕೇಲನು 12:13ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
- Ezekiel 32:3 ಯೆಹೆಜ್ಕೇಲನು 32:3ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.
- Psalm 66:10–12 ಕೀರ್ತನೆಗಳು 66:10–12ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ. ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ; ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
- Psalm 44:9–14 ಕೀರ್ತನೆಗಳು 44:9–14ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ. ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ. ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ. ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ. ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ. ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.