Skip to content
ThuthiThuthiThuthi
Job · chapter 19 · verse 9

Job 19:9 in Kannada

ನನ್ನ ಘನತೆಯನ್ನು ನನ್ನಲ್ಲಿಂದ ಸುಲಿದುಕೊಂಡನು; ನನ್ನ ತಲೆಯ ಕಿರೀ ಟವನ್ನು ತೆಗೆದುಹಾಕಿದನು.

Nanna ghanateyannu nannallinda sulidukondanu; nanna taleya kiree tavannu tegeduhaakidanu.

Job 19:9 in English

King James Version (KJV)
He hath stripped me of my glory, and taken the crown [from] my head.
World English Bible (WEB)
He has stripped me of my glory, and taken the crown from my head.
American Standard Version (ASV)
He hath stripped me of my glory, And taken the crown from my head.
Bible in Basic English (BBE)
He has put off my glory from me, and taken the crown from my head.
Darby Translation (DBY)
He hath stripped me of my glory, and taken the crown from my head.
Webster's Bible (WBS)
He hath stripped me of my glory, and taken the crown [from] my head.
Young's Literal Translation (YLT)
Mine honour from off me He hath stripped, And He turneth the crown from my head.

Read in context

  1. 7ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ.
  2. 8ನಾನು ದಾಟ ಕೂಡದ ಹಾಗೆ ಆತನು ನನ್ನ ದಾರಿಗೆ ಬೇಲಿ ಹಾಕಿದ್ದಾನೆ; ನನ್ನ ದಾರಿಗಳಲ್ಲಿ ಕತ್ತಲೆ ಇಡುತ್ತಾನೆ.
  3. 9ನನ್ನ ಘನತೆಯನ್ನು ನನ್ನಲ್ಲಿಂದ ಸುಲಿದುಕೊಂಡನು; ನನ್ನ ತಲೆಯ ಕಿರೀ ಟವನ್ನು ತೆಗೆದುಹಾಕಿದನು.
  4. 10ಸುತ್ತಲೂ ನನ್ನನ್ನು ನಾಶ ಪಡಿಸಿದ್ದರಿಂದ ನಾನು ಹೋಗುತ್ತೇನೆ; ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟನು.
  5. 11ಆತನ ಕೋಪವು ನನ್ನ ಮೇಲೆ ಹೊತ್ತಿ ಅದೆ; ತನ್ನ ವೈರಿಗಳ ಹಾಗೆ ನನ್ನನ್ನು ಎಣಿಸುತ್ತಾನೆ.
Read all of Job 19

Cross references

Original words (Hebrew)

Job 19:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.