Job · chapter 2 · verse 1
Job 2:1 in Kannada
ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು.
Tirigi ondu dina kartana baliyalli nintukolluvadakke devara putraru bandaaga saitaananu saha avara sangada bandanu.
Job 2:1 in English
- King James Version (KJV)
- Again there was a day when the sons of God came to present themselves before the LORD, and Satan came also among them to present himself before the LORD.
- World English Bible (WEB)
- Again, on the day when God’s sons came to present themselves before the LORD, Satan came also among them to present himself before the LORD.
- American Standard Version (ASV)
- Again it came to pass on the day when the sons of God came to present themselves before Jehovah, that Satan came also among them to present himself before Jehovah.
- Bible in Basic English (BBE)
- And there was a day when the sons of the gods came together before the Lord, and the Satan came with them.
- Darby Translation (DBY)
- And there was a day when the sons of God came to present themselves before Jehovah, and Satan also came among them to present himself before Jehovah.
- Webster's Bible (WBS)
- Again there was a day when the sons of God came to present themselves before the LORD, and Satan came also among them to present himself before the LORD.
- Young's Literal Translation (YLT)
- And the day is, that sons of God come in to station themselves by Jehovah, and there doth come also the Adversary in their midst to station himself by Jehovah.
Read in context
- 1ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು.
- 2ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
- 3ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
Cross references
- Job 1:6 ಯೋಬನು 1:6ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Luke 1:19 ಲೂಕನು 1:19ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.