Skip to content
ThuthiThuthiThuthi
Job · chapter 2 · verse 12

Job 2:12 in Kannada

ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.

Avaru dooradinda tamma kannugalannu ettidaaga avana gurutu tiliyade tamma svaravannetti attu, tamma tamma niluvangigalannu haridu, tamma taleya mele dhoolannoo aakaashada kadege tooridaru.avaru avana sangada elu hagalu elu raatri nelada mele kootukondaru. Obbanaadaroo ondu maatannoo avanige helalilla; yaakandare avana duhkhavu bahala adhikavendu nodidaru.

Job 2:12 in English

King James Version (KJV)
And when they lifted up their eyes afar off, and knew him not, they lifted up their voice, and wept; and they rent every one his mantle, and sprinkled dust upon their heads toward heaven.
World English Bible (WEB)
When they lifted up their eyes from a distance, and didn’t recognize him, they raised their voices, and wept; and they each tore his robe, and sprinkled dust on their heads toward the sky.
American Standard Version (ASV)
And when they lifted up their eyes afar off, and knew him not, they lifted up their voice, and wept; and they rent every one his robe, and sprinkled dust upon their heads toward heaven.
Bible in Basic English (BBE)
And lifting up their eyes when they were still far off, it did not seem that the man they saw was Job because of the change in him. And they gave way to bitter weeping, with signs of grief, and put dust on their heads.
Darby Translation (DBY)
And when they lifted up their eyes afar off, and knew him not, they lifted up their voice and wept. And they rent every one his mantle, and sprinkled dust upon their heads toward the heavens.
Webster's Bible (WBS)
And when they lifted up their eyes afar off, and knew him not, they raised their voice, and wept; and they rent every one his mantle, and sprinkled dust upon their heads towards heaven.
Young's Literal Translation (YLT)
and they lift up their eyes from afar and have not discerned him, and they lift up their voice and weep, and rend each his robe, and sprinkle dust on their heads — heavenward.

Read in context

  1. 10ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
  2. 11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
  3. 12ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
  4. 13ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
Read all of Job 2

Cross references

Original words (Hebrew)

Job 2:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.