Job · chapter 2 · verse 13
Job 2:13 in Kannada
ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
Avaru avana sangada elu hagalu elu raatri nelada mele kootukondaru. Obbanaadaroo ondu maatannoo avanige helalilla; yaakandare avana duhkhavu bahala adhikavendu nodidaru.
Job 2:13 in English
- King James Version (KJV)
- So they sat down with him upon the ground seven days and seven nights, and none spake a word unto him: for they saw that [his] grief was very great.
- World English Bible (WEB)
- So they sat down with him on the ground seven days and seven nights, and no one spoke a word to him, for they saw that his grief was very great.
- American Standard Version (ASV)
- So they sat down with him upon the ground seven days and seven nights, and none spake a word unto him: for they saw that his grief was very great.
- Bible in Basic English (BBE)
- And they took their seats on the earth by his side for seven days and seven nights: but no one said a word to him, for they saw that his pain was very great.
- Darby Translation (DBY)
- And they sat down with him on the ground seven days and seven nights; and none spoke a word to him; for they saw that [his] anguish was very great.
- Webster's Bible (WBS)
- So they sat down with him upon the ground seven days and seven nights, and none spoke a word to him: for they saw that [his] grief was very great.
- Young's Literal Translation (YLT)
- And they sit with him on the earth seven days and seven nights, and there is none speaking unto him a word when they have seen that the pain hath been very great.
Read in context
- 11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
- 12ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
- 13ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
Cross references
- Genesis 50:10 ಆದಿಕಾಂಡ 50:10ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
- Nehemiah 1:4 ನೆಹೆಮೀಯ 1:4ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
- Ezekiel 3:15 ಯೆಹೆಜ್ಕೇಲನು 3:15ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.
- Isaiah 3:26 ಯೆಶಾಯ 3:26ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
- Ezra 9:3 ಎಜ್ರನು 9:3ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.
- Psalm 77:4 ಕೀರ್ತನೆಗಳು 77:4ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
- Genesis 1:8 ಆದಿಕಾಂಡ 1:8ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.
- Genesis 1:5 ಆದಿಕಾಂಡ 1:5ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.
- Job 4:2 ಯೋಬನು 4:2ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು?
- Isaiah 47:1 ಯೆಶಾಯ 47:1ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.