Job · chapter 2 · verse 4
Job 2:4 in Kannada
ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
Saitaananu pratyuttaravaagi karta nige--haudu, charmakke charma, tanage untaa daddannellaa tanna praanakkoskara manushyanu kodu vanu.
Job 2:4 in English
- King James Version (KJV)
- And Satan answered the LORD, and said, Skin for skin, yea, all that a man hath will he give for his life.
- World English Bible (WEB)
- Satan answered the LORD, and said, “Skin for skin. Yes, all that a man has he will give for his life.
- American Standard Version (ASV)
- And Satan answered Jehovah, and said, Skin for skin, yea, all that a man hath will he give for his life.
- Bible in Basic English (BBE)
- And the Satan said in answer to the Lord, Skin for skin, all a man has he will give for his life.
- Darby Translation (DBY)
- And Satan answered Jehovah and said, Skin for skin, yea, all that a man hath will he give for his life;
- Webster's Bible (WBS)
- And Satan answered the LORD, and said, Skin for skin, even, all that a man hath will he give for his life.
- Young's Literal Translation (YLT)
- And the Adversary answereth Jehovah and saith, 'A skin for a skin, and all that a man hath he doth give for his life.
Read in context
- 2ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
- 3ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
- 4ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
- 5ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.
- 6ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
Cross references
- Philippians 3:8–10 ಫಿಲಿಪ್ಪಿಯವರಿಗೆ 3:8–10ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ. ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ. ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
- Matthew 6:25 ಮತ್ತಾಯನು 6:25ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Jeremiah 41:8 ಯೆರೆಮೀಯ 41:8ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.
- Esther 7:3–4 ಎಸ್ತೇರಳು 7:3–4ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ. ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
- Acts 27:18–19 ಅಪೊಸ್ತಲರ ಕೃತ್ಯಗಳು 27:18–19ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು; ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು.