Skip to content
ThuthiThuthiThuthi
Job · chapter 2 · verse 5

Job 2:5 in Kannada

ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.

Aadare ninna kaichaachi avana elubannoo avana maansavannoo muttidare avanu ninna edurinalli ninnannu shapisuvanu andanu.

Job 2:5 in English

King James Version (KJV)
But put forth thine hand now, and touch his bone and his flesh, and he will curse thee to thy face.
World English Bible (WEB)
But stretch out your hand now, and touch his bone and his flesh, and he will renounce you to your face.”
American Standard Version (ASV)
But put forth thy hand now, and touch his bone and his flesh, and he will renounce thee to thy face.
Bible in Basic English (BBE)
But now, if you only put your hand on his bone and his flesh, he will certainly be cursing you to your face.
Darby Translation (DBY)
but put forth thy hand now, and touch his bone and his flesh, [and see] if he will not curse thee to thy face!
Webster's Bible (WBS)
But put forth thy hand now, and touch his bone and his flesh, and he will curse thee to thy face.
Young's Literal Translation (YLT)
Yet, put forth, I pray Thee, Thy hand, and strike unto his bone and unto his flesh — if not: unto Thy face he doth bless Thee!'

Read in context

  1. 3ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
  2. 4ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
  3. 5ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.
  4. 6ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
  5. 7ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
Read all of Job 2

Cross references

Original words (Hebrew)

Job 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.