Job · chapter 2 · verse 6
Job 2:6 in Kannada
ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
Aaga kartanu saitaananige--igo, avanu ninna kaiyalli iddaane; avana praanavannaadaro ulisale beku andanu.
Job 2:6 in English
- King James Version (KJV)
- And the LORD said unto Satan, Behold, he [is] in thine hand; but save his life.
- World English Bible (WEB)
- The LORD said to Satan, “Behold, he is in your hand. Only spare his life.”
- American Standard Version (ASV)
- And Jehovah said unto Satan, Behold, he is in thy hand; only spare his life.
- Bible in Basic English (BBE)
- And the Lord said to the Satan, See, he is in your hands, only do not take his life.
- Darby Translation (DBY)
- And Jehovah said to Satan, Behold, he is in thy hand; only spare his life.
- Webster's Bible (WBS)
- And the LORD said to Satan, Behold, he [is] in thy hand; but save his life.
- Young's Literal Translation (YLT)
- And Jehovah saith unto the Adversary, 'Lo, he [is] in thy hand; only his life take care of.'
Read in context
- 4ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
- 5ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.
- 6ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
- 7ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
- 8ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
Cross references
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- Luke 22:31–32 ಲೂಕನು 22:31–32ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ. ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
- Job 1:12 ಯೋಬನು 1:12ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Job 38:10–11 ಯೋಬನು 38:10–11ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Luke 8:29–33 ಲೂಕನು 8:29–33(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ ಯೇಸು ಅವನಿಗೆ--ನಿನ್ನ ಹೆಸರು ಏನು ಎಂದು ಕೇಳಿದನು. ಅದಕ್ಕವನು--ಲೀಜೆನ್ (ದಂಡು) ಅಂದನು. ಯಾಕಂ ದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು. ಅವು ತಮ್ಮನ್ನು ಹೊರಗೆ ಅಗಾಧಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಆತನನ್ನು ಬೇಡಿಕೊಂಡವು. ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಆ ಗುಂಪು ಉಗ್ರತೆಯಿಂದ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಗಟ್ಟಿ ಸತ್ತವು.
- Psalm 65:7 ಕೀರ್ತನೆಗಳು 65:7ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
- Revelation 20:7 ಪ್ರಕಟನೆ 20:7ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
- Revelation 20:1–2 ಪ್ರಕಟನೆ 20:1–2ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.