Job · chapter 2 · verse 7
Job 2:7 in Kannada
ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
Aaga saitaananu kartana sammukha dinda horatu yobanige angaalininda nettiya varege ketta hunnugalu baruva haage avanannu hodedanu.
Job 2:7 in English
- King James Version (KJV)
- So went Satan forth from the presence of the LORD, and smote Job with sore boils from the sole of his foot unto his crown.
- World English Bible (WEB)
- So Satan went out from the presence of the LORD, and struck Job with painful sores from the sole of his foot to his head.
- American Standard Version (ASV)
- So Satan went forth from the presence of Jehovah, and smote Job with sore boils from the sole of his foot unto his crown.
- Bible in Basic English (BBE)
- And the Satan went out from before the Lord, and sent on Job an evil disease covering his skin from his feet to the top of his head.
- Darby Translation (DBY)
- And Satan went forth from the presence of Jehovah; and he smote Job with a grievous botch from the sole of his foot unto his crown.
- Webster's Bible (WBS)
- So Satan went forth from the presence of the LORD, and smote Job with sore boils from the sole of his foot to his crown.
- Young's Literal Translation (YLT)
- And the Adversary goeth forth from the presence of Jehovah, and smiteth Job with a sore ulcer from the sole of his foot unto his crown.
Read in context
- 5ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.
- 6ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
- 7ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
- 8ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
- 9ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.
Cross references
- Deuteronomy 28:35 ಧರ್ಮೋಪದೇಶಕಾಂಡ 28:35ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು.
- Isaiah 1:6 ಯೆಶಾಯ 1:6ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
- Job 30:30 ಯೋಬನು 30:30ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
- Deuteronomy 28:27 ಧರ್ಮೋಪದೇಶಕಾಂಡ 28:27ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.
- Job 7:5 ಯೋಬನು 7:5ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ.
- Revelation 16:11 ಪ್ರಕಟನೆ 16:11ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- Isaiah 3:17 ಯೆಶಾಯ 3:17ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
- Job 30:17–19 ಯೋಬನು 30:17–19ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ತಿವಿಯಲ್ಪಡುತ್ತವೆ; ನನ್ನ ನರಗಳು ವಿಶ್ರಾಂತಿ ತೆಗೆದು ಕೊಳ್ಳುವದಿಲ್ಲ. ನನ್ನ ರೋಗದ ಮಹಾ ಶಕ್ತಿಯಿಂದ ನನ್ನ ವಸ್ತ್ರವು ಬದಲಾಗುತ್ತದೆ; ಅದು ನನ್ನ ಅಂಗಿಯ ಹಾಗೆ ನನ್ನನ್ನು ಬಂಧಿಸುತ್ತದೆ. ಆತನು ನನ್ನನ್ನು ಕೆಸರಿನಲ್ಲಿ ದೊಬ್ಬಿದ್ದಾನೆ; ದೂಳಿಗೂ ಬೂದಿಗೂ ಸಮಾನನಾದೆನು.
- Exodus 9:9–11 ವಿಮೋಚನಕಾಂಡ 9:9–11ಆಗ ಅದು ಐಗುಪ್ತದೇಶದಲ್ಲೆಲ್ಲಾ ಸಣ್ಣ ಧೂಳಾಗಿ ಅದು ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವದು ಎಂದು ಹೇಳಿ ದನು. ಆಗ ಅವರು ಒಲೆಯ ಬೂದಿಯನ್ನು ತೆಗೆದು ಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಅದು ಮನುಷ್ಯ ರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗು ವಂಥ ಬೊಕ್ಕೆಗಳಾದವು. ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.
- 1 Kings 22:22 1 ಅರಸುಗಳು 22:22ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.