Skip to content
ThuthiThuthiThuthi
Job · chapter 2 · verse 8

Job 2:8 in Kannada

ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.

Avanu boki takkondu tannannu turisikondu boodiya naduve kootanu.

Job 2:8 in English

King James Version (KJV)
And he took him a potsherd to scrape himself withal; and he sat down among the ashes.
World English Bible (WEB)
He took for himself a potsherd to scrape himself with, and he sat among the ashes.
American Standard Version (ASV)
And he took him a potsherd to scrape himself therewith; and he sat among the ashes.
Bible in Basic English (BBE)
And he took a broken bit of a pot, and, seated in the dust, was rubbing himself with the sharp edge of it.
Darby Translation (DBY)
And he took a potsherd to scrape himself with; and he sat among the ashes.
Webster's Bible (WBS)
And he took him a potsherd to scrape himself with [it] ; and he sat down among the ashes.
Young's Literal Translation (YLT)
And he taketh to him a potsherd to scrape himself with it, and he is sitting in the midst of the ashes.

Read in context

  1. 6ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
  2. 7ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
  3. 8ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
  4. 9ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.
  5. 10ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
Read all of Job 2

Cross references

Original words (Hebrew)

Job 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.