Skip to content
ThuthiThuthiThuthi
Job · chapter 2 · verse 9

Job 2:9 in Kannada

ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.

Aaga avana hendatiyu avanige--innoo yathaartha tvadalli ulididdeeyo? Devarannu shapisi saayi andalu.

Job 2:9 in English

King James Version (KJV)
Then said his wife unto him, Dost thou still retain thine integrity? curse God, and die.
World English Bible (WEB)
Then his wife said to him, “Do you still maintain your integrity? Renounce God, and die.”
American Standard Version (ASV)
Then said his wife unto him, Dost thou still hold fast thine integrity? renounce God, and die.
Bible in Basic English (BBE)
And his wife said to him, Are you still keeping your righteousness? Say a curse against God, and put an end to yourself.
Darby Translation (DBY)
And his wife said to him, Dost thou still remain firm in thine integrity? curse God and die.
Webster's Bible (WBS)
Then said his wife to him, Dost thou still retain thy integrity? curse God, and die.
Young's Literal Translation (YLT)
And his wife saith to him, 'Still thou art keeping hold on thine integrity: bless God and die.'

Read in context

  1. 7ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
  2. 8ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
  3. 9ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.
  4. 10ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
  5. 11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
Read all of Job 2

Cross references

Original words (Hebrew)

Job 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.