Job · chapter 20 · verse 10
Job 20:10 in Kannada
ಅವನ ಮಕ್ಕಳು ಬಡವ ರನ್ನು ಮೆಚ್ಚಿಸುತ್ತಾರೆ; ಅವನ ಕೈಗಳು ಅವರ ವಸ್ತುಗ ಳನ್ನು ತಿರುಗಿ ಕೊಡುತ್ತವೆ.
Avana makkalu badava rannu mechchisuttaare; avana kaigalu avara vastuga lannu tirugi koduttave.
Job 20:10 in English
- King James Version (KJV)
- His children shall seek to please the poor, and his hands shall restore their goods.
- World English Bible (WEB)
- His children will seek the favor of the poor. His hands will give back his wealth.
- American Standard Version (ASV)
- His children shall seek the favor of the poor, And his hands shall give back his wealth.
- Bible in Basic English (BBE)
- His children are hoping that the poor will be kind to them, and his hands give back his wealth.
- Darby Translation (DBY)
- His children shall seek the favour of the poor, and his hands restore his wealth.
- Webster's Bible (WBS)
- His children shall seek to please the poor, and his hands shall restore their goods.
- Young's Literal Translation (YLT)
- His sons do the poor oppress, And his hands give back his wealth.
Read in context
- 8ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.
- 9ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
- 10ಅವನ ಮಕ್ಕಳು ಬಡವ ರನ್ನು ಮೆಚ್ಚಿಸುತ್ತಾರೆ; ಅವನ ಕೈಗಳು ಅವರ ವಸ್ತುಗ ಳನ್ನು ತಿರುಗಿ ಕೊಡುತ್ತವೆ.
- 11ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.
- 12ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ
Cross references
- Job 20:18 ಯೋಬನು 20:18ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
- Job 27:16–17 ಯೋಬನು 27:16–17ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
- Luke 19:8 ಲೂಕನು 19:8ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
- Exodus 22:1 ವಿಮೋಚನಕಾಂಡ 22:1ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.
- Psalm 109:10 ಕೀರ್ತನೆಗಳು 109:10ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
- Exodus 12:36 ವಿಮೋಚನಕಾಂಡ 12:36ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
- 2 Samuel 12:6 2 ಸಮುವೇಲನು 12:6ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
- Exodus 9:2 ವಿಮೋಚನಕಾಂಡ 9:2ಅವರನ್ನು ಕಳುಹಿಸುವದಕ್ಕೆ ನಿರಾಕರಿಸಿ ಇನ್ನೂ ತಡೆದರೆ
- Proverbs 28:3 ಜ್ಞಾನೋಕ್ತಿಗಳು 28:3ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
- Proverbs 6:31 ಜ್ಞಾನೋಕ್ತಿಗಳು 6:31ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
- Exodus 22:3 ವಿಮೋಚನಕಾಂಡ 22:3ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.
- Job 5:4 ಯೋಬನು 5:4ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.