Job · chapter 20 · verse 11
Job 20:11 in Kannada
ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.
Avana elubugalu yauvana paapadinda tumbiddaroo adu avana sangada dhoolinalli malaguvadu.
Job 20:11 in English
- King James Version (KJV)
- His bones are full [of the sin] of his youth, which shall lie down with him in the dust.
- World English Bible (WEB)
- His bones are full of his youth, but youth will lie down with him in the dust.
- American Standard Version (ASV)
- His bones are full of his youth, But it shall lie down with him in the dust.
- Bible in Basic English (BBE)
- His bones are full of young strength, but it will go down with him into the dust.
- Darby Translation (DBY)
- His bones were full of his youthful strength; but it shall lie down with him in the dust.
- Webster's Bible (WBS)
- His bones are full [of the sin] of his youth, which shall lie down with him in the dust.
- Young's Literal Translation (YLT)
- His bones have been full of his youth, And with him on the dust it lieth down.
Read in context
- 9ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
- 10ಅವನ ಮಕ್ಕಳು ಬಡವ ರನ್ನು ಮೆಚ್ಚಿಸುತ್ತಾರೆ; ಅವನ ಕೈಗಳು ಅವರ ವಸ್ತುಗ ಳನ್ನು ತಿರುಗಿ ಕೊಡುತ್ತವೆ.
- 11ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.
- 12ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ
- 13ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂ
Cross references
- Job 13:26 ಯೋಬನು 13:26ನನಗೆ ವಿರೋಧವಾಗಿ ಕಹಿಯಾದ ವುಗಳನ್ನು ಬರೆದುಕೊಂಡಿದ್ದೀ; ನನ್ನ ಯೌವನದ ಅಕ್ರಮಗಳನ್ನು ನನಗೆ ಬಾಧ್ಯವಾಗಿ ಕೊಡುತ್ತೀ.
- Psalm 25:7 ಕೀರ್ತನೆಗಳು 25:7ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
- Job 21:26 ಯೋಬನು 21:26ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ.
- John 8:24 ಯೋಹಾನನು 8:24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- Ezekiel 24:13 ಯೆಹೆಜ್ಕೇಲನು 24:13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
- Ezekiel 32:27 ಯೆಹೆಜ್ಕೇಲನು 32:27ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು.
- Job 19:20 ಯೋಬನು 19:20ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
- Acts 1:25 ಅಪೊಸ್ತಲರ ಕೃತ್ಯಗಳು 1:25ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Proverbs 5:11–13 ಜ್ಞಾನೋಕ್ತಿಗಳು 5:11–13ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ-- ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು.
- Proverbs 5:22–23 ಜ್ಞಾನೋಕ್ತಿಗಳು 5:22–23ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು. ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- John 8:21 ಯೋಹಾನನು 8:21ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.