Job · chapter 20 · verse 12
Job 20:12 in Kannada
ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ
Avana baayige kettatanavu sihiyaagiddaagyoo naaligeya kelage adannu bachchittaroo
Job 20:12 in English
- King James Version (KJV)
- Though wickedness be sweet in his mouth, [though] he hide it under his tongue;
- World English Bible (WEB)
- “Though wickedness is sweet in his mouth, though he hide it under his tongue,
- American Standard Version (ASV)
- Though wickedness be sweet in his mouth, Though he hide it under his tongue,
- Bible in Basic English (BBE)
- Though evil-doing is sweet in his mouth, and he keeps it secretly under his tongue;
- Darby Translation (DBY)
- Though wickedness be sweet in his mouth [and] he hide it under his tongue,
- Webster's Bible (WBS)
- Though wickedness may be sweet in his mouth, [though] he may hide it under his tongue;
- Young's Literal Translation (YLT)
- Though he doth sweeten evil in his mouth, Doth hide it under his tongue,
Read in context
- 10ಅವನ ಮಕ್ಕಳು ಬಡವ ರನ್ನು ಮೆಚ್ಚಿಸುತ್ತಾರೆ; ಅವನ ಕೈಗಳು ಅವರ ವಸ್ತುಗ ಳನ್ನು ತಿರುಗಿ ಕೊಡುತ್ತವೆ.
- 11ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.
- 12ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ
- 13ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂ
- 14ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು.
Cross references
- Psalm 10:7 ಕೀರ್ತನೆಗಳು 10:7ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.
- Job 15:16 ಯೋಬನು 15:16ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
- Ecclesiastes 11:9 ಪ್ರಸಂಗಿ 11:9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- Genesis 3:6 ಆದಿಕಾಂಡ 3:6ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
- Proverbs 20:17 ಜ್ಞಾನೋಕ್ತಿಗಳು 20:17ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.
- Psalm 109:17–18 ಕೀರ್ತನೆಗಳು 109:17–18ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ.
- Proverbs 9:17–18 ಜ್ಞಾನೋಕ್ತಿಗಳು 9:17–18ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು. ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.