Job · chapter 20 · verse 14
Job 20:14 in Kannada
ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು.
Avana aahaaravu avana karu lugalalli maarpattu avana udilalli sarpada vishavaaguvadu.
Job 20:14 in English
- King James Version (KJV)
- [Yet] his meat in his bowels is turned, [it is] the gall of asps within him.
- World English Bible (WEB)
- yet his food in his bowels is turned. It is cobra venom within him.
- American Standard Version (ASV)
- Yet his food in his bowels is turned, It is the gall of asps within him.
- Bible in Basic English (BBE)
- His food becomes bitter in his stomach; the poison of snakes is inside him.
- Darby Translation (DBY)
- His food is turned in his bowels; it is the gall of asps within him.
- Webster's Bible (WBS)
- [Yet] his food in his bowels is turned, [it is] the gall of asps within him.
- Young's Literal Translation (YLT)
- His food in his bowels is turned, The bitterness of asps [is] in his heart.
Read in context
- 12ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ
- 13ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂ
- 14ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು.
- 15ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.
- 16ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು.
Cross references
- Romans 3:13 ರೋಮಾಪುರದವರಿಗೆ 3:13ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
- 2 Samuel 12:10–11 2 ಸಮುವೇಲನು 12:10–11ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ. ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
- Psalm 32:3–4 ಕೀರ್ತನೆಗಳು 32:3–4ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
- 2 Samuel 11:2–5 2 ಸಮುವೇಲನು 11:2–5ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು. ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು. ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು. ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.
- Psalm 51:8–9 ಕೀರ್ತನೆಗಳು 51:8–9ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು. ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.
- Psalm 38:1–8 ಕೀರ್ತನೆಗಳು 38:1–8ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ. ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ. ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ. ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ. ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ. ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ. ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ. ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
- Malachi 2:2 ಮಲಾಕಿಯ 2:2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
- Deuteronomy 32:24 ಧರ್ಮೋಪದೇಶಕಾಂಡ 32:24ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
- Job 20:16 ಯೋಬನು 20:16ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು.
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- Proverbs 23:20–21 ಜ್ಞಾನೋಕ್ತಿಗಳು 23:20–21ಮದ್ಯಪಾನ ಮಾಡುವವರಲ್ಲಿಯೂ ಅತಿಮಾಂಸ ಭಕ್ಷಕರಲ್ಲಿಯೂ ಇರಬೇಡ. ಕುಡುಕರೂ ಹೊಟ್ಟೇಬಾಕರೂ ದುರ್ಗ ತಿಗೆ ಬರುವರು; ತೂಕಡಿಕೆಯು ಒಬ್ಬನಿಗೆ ಹಳೇ ಬಟ್ಟೆ ಗಳನ್ನು ಹೊದಿಸುವದು.
- Proverbs 1:31 ಜ್ಞಾನೋಕ್ತಿಗಳು 1:31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.