Job · chapter 20 · verse 16
Job 20:16 in Kannada
ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು.
Sarpagala visha vannu heeruvanu; haavina naalige avanannu kollu vadu.
Job 20:16 in English
- King James Version (KJV)
- He shall suck the poison of asps: the viper’s tongue shall slay him.
- World English Bible (WEB)
- He will suck cobra venom. The viper’s tongue will kill him.
- American Standard Version (ASV)
- He shall suck the poison of asps: The viper’s tongue shall slay him.
- Bible in Basic English (BBE)
- He takes the poison of snakes into his mouth, the tongue of the snake is the cause of his death.
- Darby Translation (DBY)
- He shall suck the poison of asps; the viper's tongue shall kill him.
- Webster's Bible (WBS)
- He shall suck the poison of asps: the viper's tongue shall slay him.
- Young's Literal Translation (YLT)
- Gall of asps he sucketh, Slay him doth the tongue of a viper.
Read in context
- 14ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು.
- 15ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.
- 16ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು.
- 17ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು.
- 18ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
Cross references
- Acts 28:3–6 ಅಪೊಸ್ತಲರ ಕೃತ್ಯಗಳು 28:3–6ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು. ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ. ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ
- Romans 3:13 ರೋಮಾಪುರದವರಿಗೆ 3:13ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
- Deuteronomy 32:24 ಧರ್ಮೋಪದೇಶಕಾಂಡ 32:24ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
- Isaiah 30:6 ಯೆಶಾಯ 30:6ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.
- Matthew 3:7 ಮತ್ತಾಯನು 3:7ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?