Job · chapter 20 · verse 18
Job 20:18 in Kannada
ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
Dudidaddannnu nungade tirugi koduvanu; aastiya merege badalu koduvanu; avanu ullaasa honduvadilla.
Job 20:18 in English
- King James Version (KJV)
- That which he laboured for shall he restore, and shall not swallow [it] down: according to [his] substance [shall] the restitution [be], and he shall not rejoice [therein].
- World English Bible (WEB)
- He will restore that for which he labored, and will not swallow it down. He will not rejoice according to the substance that he has gotten.
- American Standard Version (ASV)
- That which he labored for shall he restore, and shall not swallow it down; According to the substance that he hath gotten, he shall not rejoice.
- Bible in Basic English (BBE)
- He is forced to give back the fruit of his work, and may not take it for food; he has no joy in the profit of his trading.
- Darby Translation (DBY)
- That which he laboured for shall he restore, and not swallow down; its restitution shall be according to the value, and he shall not rejoice [therein].
- Webster's Bible (WBS)
- That which he labored for shall he restore, and shall not swallow [it] : according to [his] substance [shall] the restitution [be] , and he shall not rejoice [in it] .
- Young's Literal Translation (YLT)
- He is giving back [what] he laboured for, And doth not consume [it]; As a bulwark [is] his exchange, and he exults not.
Read in context
- 16ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು.
- 17ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು.
- 18ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
- 19ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು.
- 20ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ.
Cross references
- Job 20:10 ಯೋಬನು 20:10ಅವನ ಮಕ್ಕಳು ಬಡವ ರನ್ನು ಮೆಚ್ಚಿಸುತ್ತಾರೆ; ಅವನ ಕೈಗಳು ಅವರ ವಸ್ತುಗ ಳನ್ನು ತಿರುಗಿ ಕೊಡುತ್ತವೆ.
- Jeremiah 51:44 ಯೆರೆಮೀಯ 51:44ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
- Proverbs 1:12 ಜ್ಞಾನೋಕ್ತಿಗಳು 1:12ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
- Job 20:15 ಯೋಬನು 20:15ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.
- Jeremiah 22:13 ಯೆರೆಮೀಯ 22:13ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
- Job 31:25 ಯೋಬನು 31:25ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- Hosea 8:7–8 ಹೋಶೇಯ 8:7–8ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ. ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.
- Job 31:29 ಯೋಬನು 31:29ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,
- Jeremiah 22:17 ಯೆರೆಮೀಯ 22:17ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
- Jeremiah 11:15–16 ಯೆರೆಮೀಯ 11:15–16ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ. ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
- Matthew 23:24 ಮತ್ತಾಯನು 23:24ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.