Job · chapter 20 · verse 19
Job 20:19 in Kannada
ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು.
Deenarannu jajji tore dubittanu; taanu kattada maneyannu kedavi bittanu.
Job 20:19 in English
- King James Version (KJV)
- Because he hath oppressed [and] hath forsaken the poor; [because] he hath violently taken away an house which he builded not;
- World English Bible (WEB)
- For he has oppressed and forsaken the poor. He has violently taken away a house, and he will not build it up.
- American Standard Version (ASV)
- For he hath oppressed and forsaken the poor; He hath violently taken away a house, and he shall not build it up.
- Bible in Basic English (BBE)
- Because he has been cruel to the poor, turning away from them in their trouble; because he has taken a house by force which he did not put up;
- Darby Translation (DBY)
- For he hath oppressed, hath forsaken the poor; he hath violently taken away a house that he did not build.
- Webster's Bible (WBS)
- Because he hath oppressed [and] hath forsaken the poor; [because] he hath violently taken away a house which he did not build.
- Young's Literal Translation (YLT)
- For he oppressed — he forsook the poor, A house he hath taken violently away, And he doth not build it.
Read in context
- 17ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು.
- 18ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
- 19ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು.
- 20ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ.
- 21ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ.
Cross references
- Job 35:9 ಯೋಬನು 35:9ಬಹು ಬಲಾತ್ಕಾರದ ದೆಸೆಯಿಂದ ಬಲಾತ್ಕಾರ ಮಾಡಲ್ಪಟ್ಟವರು ಕೂಗುವಂತೆ ಅವರು ಮಾಡುತ್ತಾರೆ; ಪರಾಕ್ರಮಿಗಳ ತೋಳಿಗೋಸ್ಕರ ಮೊರೆಯಿಡುತ್ತಾರೆ.
- Proverbs 14:31 ಜ್ಞಾನೋಕ್ತಿಗಳು 14:31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- Ezekiel 22:29 ಯೆಹೆಜ್ಕೇಲನು 22:29ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
- James 5:4 ಯಾಕೋಬನು 5:4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- James 2:6 ಯಾಕೋಬನು 2:6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
- Proverbs 22:22–23 ಜ್ಞಾನೋಕ್ತಿಗಳು 22:22–23ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ. ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
- Lamentations 3:34 ಪ್ರಲಾಪಗಳು 3:34ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವದನ್ನೂ
- Job 21:27–28 ಯೋಬನು 21:27–28ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ. ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?
- Amos 4:1–3 ಆಮೋಸ 4:1–3ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ. ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು. ಆಕೆಯ ಮುಂದಿರುವ ಪ್ರತಿಯೊಂದು ಹಸುವೂ ನೀವೆಲ್ಲರೂ ಬಿರುಕುಗಳಿಂದ ಹೊರಗೆ ಹೋಗುವಿರಿ. ನೀವು ಅವರನ್ನು ಅರಮನೆಯಿಂದ ಹೊರಗೆ ಬಿಸಾಡುವಿರಿ ಎಂದು ಕರ್ತನು ಹೇಳುತ್ತಾನೆ.
- Psalm 10:18 ಕೀರ್ತನೆಗಳು 10:18ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- Ecclesiastes 4:1 ಪ್ರಸಂಗಿ 4:1ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.