Job · chapter 20 · verse 2
Job 20:2 in Kannada
ಆದದರಿಂದ ನನ್ನಲ್ಲಿರುವ ಆತುರಕ್ಕೋಸ್ಕರವೇ ನನ್ನ ಆಲೋಚನೆಗಳು ನನಗೆ ಉತ್ತರ ಕೊಡುತ್ತವೆ.
Aadadarinda nannalliruva aaturakkoskarave nanna aalochanegalu nanage uttara koduttave.
Job 20:2 in English
- King James Version (KJV)
- Therefore do my thoughts cause me to answer, and for [this] I make haste.
- World English Bible (WEB)
- “Therefore my thoughts answer me, even by reason of my haste that is in me.
- American Standard Version (ASV)
- Therefore do my thoughts give answer to me, Even by reason of my haste that is in me.
- Bible in Basic English (BBE)
- For this cause my thoughts are troubling me and driving me on.
- Darby Translation (DBY)
- Therefore do my thoughts give me an answer, and for this is my haste within me.
- Webster's Bible (WBS)
- Therefore do my thoughts cause me to answer, and for [this] I make haste.
- Young's Literal Translation (YLT)
- Therefore my thoughts cause me to answer, And because of my sensations in me.
Read in context
- 1ನಾಮಾಥ್ಯನಾದ ಚೋಫರನು ಉತ್ತರ ಕೊಟ್ಟು ಹೇಳಿದ್ದೇನಂದರೆ--
- 2ಆದದರಿಂದ ನನ್ನಲ್ಲಿರುವ ಆತುರಕ್ಕೋಸ್ಕರವೇ ನನ್ನ ಆಲೋಚನೆಗಳು ನನಗೆ ಉತ್ತರ ಕೊಡುತ್ತವೆ.
- 3ನನ್ನನ್ನು ನಿಂದಿಸುವ ಶಿಕ್ಷೆಯನ್ನು ಕೇಳಿದ್ದೇನೆ; ಆದರೆ ನನ್ನ ಆತ್ಮವು ನನ್ನ ಗ್ರಹಿಕೆಯ ಪ್ರಕಾರ ನನಗೆ ಉತ್ತರ ಕೊಡುವದು.
- 4ಇದನ್ನು ಆದಿಯಿಂದಲೂ ಅಂದರೆ ಮನುಷ್ಯನನ್ನು ಭೂಮಿಯ ಮೇಲೆ ಇಟ್ಟಂದಿನಿಂದಲೂ ನೀನು ತಿಳಿಯಲಿಲ್ಲವೋ?
Cross references
- Psalm 31:22 ಕೀರ್ತನೆಗಳು 31:22ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
- Proverbs 14:29 ಜ್ಞಾನೋಕ್ತಿಗಳು 14:29ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
- Proverbs 29:20 ಜ್ಞಾನೋಕ್ತಿಗಳು 29:20ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
- Job 4:2 ಯೋಬನು 4:2ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು?
- Romans 10:2 ರೋಮಾಪುರದವರಿಗೆ 10:2ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
- Mark 6:25 ಮಾರ್ಕನು 6:25ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು.
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Job 20:3 ಯೋಬನು 20:3ನನ್ನನ್ನು ನಿಂದಿಸುವ ಶಿಕ್ಷೆಯನ್ನು ಕೇಳಿದ್ದೇನೆ; ಆದರೆ ನನ್ನ ಆತ್ಮವು ನನ್ನ ಗ್ರಹಿಕೆಯ ಪ್ರಕಾರ ನನಗೆ ಉತ್ತರ ಕೊಡುವದು.
- Job 13:19 ಯೋಬನು 13:19ನನ್ನ ಸಂಗಡ ವಾದಿಸುವವನು ಯಾರು? ಈಗ ನಾನು ನನ್ನ ನಾಲಿಗೆಯನ್ನು ತಡೆದದ್ದೆಯಾದರೆ ನಾನು ಸಾಯುವೆನು.
- Jeremiah 20:9 ಯೆರೆಮೀಯ 20:9ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
- Job 32:13–20 ಯೋಬನು 32:13–20ನಾವು ಜ್ಞಾನವನ್ನು ಕಂಡುಕೊಂಡೆವು; ಮನು ಷ್ಯನಲ್ಲ, ದೇವರು ಅವನನ್ನು ತಳ್ಳುತ್ತಾನೆಂದು ಹೇಳ ಬೇಡಿರಿ. ನನಗೆ ವಿರೋಧವಾಗಿ ಅವನು ನುಡಿ ಗಳನ್ನು ಸಿದ್ಧಮಾಡಲಿಲ್ಲ; ನಿಮ್ಮ ಮಾತುಗಳಿಂದ ನಾನು ಅವನಿಗೆ ಉತ್ತರ ಕೊಡುವದಿಲ್ಲ. ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು. ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ. ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು. ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ. ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ. ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.
- Ecclesiastes 7:9 ಪ್ರಸಂಗಿ 7:9ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.