Job · chapter 20 · verse 21
Job 20:21 in Kannada
ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ.
Avana ootadalli enoo uliyadu; aadadarinda avana vastugalannu yaaroo noduvadilla.
Job 20:21 in English
- King James Version (KJV)
- There shall none of his meat be left; therefore shall no man look for his goods.
- World English Bible (WEB)
- There was nothing left that he didn’t devour, therefore his prosperity will not endure.
- American Standard Version (ASV)
- There was nothing left that he devoured not; Therefore his prosperity shall not endure.
- Bible in Basic English (BBE)
- He had never enough for his desire; for this cause his well-being will quickly come to an end.
- Darby Translation (DBY)
- Nothing escaped his greediness; therefore his prosperity shall not endure.
- Webster's Bible (WBS)
- There shall none of his food be left; therefore shall no man look for his goods.
- Young's Literal Translation (YLT)
- There is not a remnant to his food, Therefore his good doth not stay.
Read in context
- 19ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು.
- 20ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ.
- 21ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ.
- 22ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು.
- 23ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
Cross references
- Job 15:29 ಯೋಬನು 15:29ಅವನು ಐಶ್ವರ್ಯವಂತನಾಗುವದಿಲ್ಲ; ಅವನ ಆಸ್ತಿ ನಿಲ್ಲುವದಿಲ್ಲ; ಅವನ ಸ್ವಾಸ್ಥ್ಯವು ಭೂಮಿಯ ಮೇಲೆ ವಿಸ್ತಾರವಾಗುವದಿಲ್ಲ.
- Jeremiah 17:11 ಯೆರೆಮೀಯ 17:11ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
- Job 18:19 ಯೋಬನು 18:19ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
- Luke 16:24–25 ಲೂಕನು 16:24–25ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.