Job · chapter 20 · verse 22
Job 20:22 in Kannada
ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು.
Avana poornateya hechchigeyalli avanige ikkattaagide; dushtara kaigalellaa avana mele baruvavu.
Job 20:22 in English
- King James Version (KJV)
- In the fulness of his sufficiency he shall be in straits: every hand of the wicked shall come upon him.
- World English Bible (WEB)
- In the fullness of his sufficiency, distress will overtake him. The hand of everyone who is in misery will come on him.
- American Standard Version (ASV)
- In the fulness of his sufficiency he shall be in straits: The hand of every one that is in misery shall come upon him.
- Bible in Basic English (BBE)
- Even when his wealth is great, he is full of care, for the hand of everyone who is in trouble is turned against him.
- Darby Translation (DBY)
- In the fulness of his sufficiency he shall be in straits; every hand of the wretched shall come upon him.
- Webster's Bible (WBS)
- In the fullness of his sufficiency he shall be in straits: every hand of the wicked shall come upon him.
- Young's Literal Translation (YLT)
- In the fulness of his sufficiency he is straitened. Every perverse hand doth meet him.
Read in context
- 20ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ.
- 21ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ.
- 22ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು.
- 23ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
- 24ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು.
Cross references
- Revelation 18:7 ಪ್ರಕಟನೆ 18:7ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
- Job 15:29 ಯೋಬನು 15:29ಅವನು ಐಶ್ವರ್ಯವಂತನಾಗುವದಿಲ್ಲ; ಅವನ ಆಸ್ತಿ ನಿಲ್ಲುವದಿಲ್ಲ; ಅವನ ಸ್ವಾಸ್ಥ್ಯವು ಭೂಮಿಯ ಮೇಲೆ ವಿಸ್ತಾರವಾಗುವದಿಲ್ಲ.
- Psalm 39:5 ಕೀರ್ತನೆಗಳು 39:5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
- Isaiah 10:6 ಯೆಶಾಯ 10:6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Job 16:11 ಯೋಬನು 16:11ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ.
- Job 18:7 ಯೋಬನು 18:7ಅವನ ಬಲದ ಹೆಜ್ಜೆಗಳು ಇಕ್ಕಟ್ಟಾಗುವವು; ಅವನ ಆಲೋಚನೆಯು ಅವನನ್ನು ದೊಬ್ಬುವದು.
- Ecclesiastes 2:18–20 ಪ್ರಸಂಗಿ 2:18–20ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ. ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.
- Job 1:15 ಯೋಬನು 1:15ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
- Job 3:17 ಯೋಬನು 3:17ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ.
- 2 Kings 24:2 2 ಅರಸುಗಳು 24:2ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
- Job 1:17 ಯೋಬನು 1:17ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.