Job · chapter 20 · verse 23
Job 20:23 in Kannada
ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
Enaaguvadandare avana hotteyannu tumbu vadakkiruvaaga devaru tanna kopada uriyannu avana mele kaluhisuvanu; avana aahaarakkaagi avana mele surisuvanu.
Job 20:23 in English
- King James Version (KJV)
- [When] he is about to fill his belly, [God] shall cast the fury of his wrath upon him, and shall rain [it] upon him while he is eating.
- World English Bible (WEB)
- When he is about to fill his belly, God will cast the fierceness of his wrath on him. It will rain on him while he is eating.
- American Standard Version (ASV)
- When he is about to fill his belly, [God] will cast the fierceness of his wrath upon him, And will rain it upon him while he is eating.
- Bible in Basic English (BBE)
- God gives him his desire, and sends the heat of his wrath on him, making it come down on him like rain.
- Darby Translation (DBY)
- It shall be that, to fill his belly, he will cast his fierce anger upon him, and will rain it upon him into his flesh.
- Webster's Bible (WBS)
- [When] he is about to fill his belly, [God] shall cast the fury of his wrath upon him, and shall rain [it] upon him while he is eating.
- Young's Literal Translation (YLT)
- It cometh to pass, at the filling of his belly, He sendeth forth against him The fierceness of His anger, Yea, He raineth on him in his eating.
Read in context
- 21ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ.
- 22ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು.
- 23ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
- 24ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು.
- 25ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ.
Cross references
- Psalm 78:30–31 ಕೀರ್ತನೆಗಳು 78:30–31ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.
- Numbers 11:33 ಅರಣ್ಯಕಾಂಡ 11:33ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.
- Isaiah 21:4 ಯೆಶಾಯ 21:4ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
- Exodus 9:23 ವಿಮೋಚನಕಾಂಡ 9:23ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
- Genesis 19:24 ಆದಿಕಾಂಡ 19:24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
- Malachi 2:2 ಮಲಾಕಿಯ 2:2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
- Luke 12:17–20 ಲೂಕನು 12:17–20ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು-- ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Psalm 11:6 ಕೀರ್ತನೆಗಳು 11:6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.