Job · chapter 20 · verse 24
Job 20:24 in Kannada
ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು.
Avanu kabbinada aayudhakke odihodare hittaaleya billu ava nannu tiviyuvadu.
Job 20:24 in English
- King James Version (KJV)
- He shall flee from the iron weapon, [and] the bow of steel shall strike him through.
- World English Bible (WEB)
- He will flee from the iron weapon. The bronze arrow will strike him through.
- American Standard Version (ASV)
- He shall flee from the iron weapon, And the bow of brass shall strike him through.
- Bible in Basic English (BBE)
- He may go in flight from the iron spear, but the arrow from the bow of brass will go through him;
- Darby Translation (DBY)
- If he have fled from the iron weapon, the bow of brass shall strike him through.
- Webster's Bible (WBS)
- He shall flee from the iron weapon, [and] the bow of steel shall strike him through.
- Young's Literal Translation (YLT)
- He fleeth from an iron weapon, Pass through him doth a bow of brass.
Read in context
- 22ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು.
- 23ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
- 24ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು.
- 25ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ.
- 26ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು.
Cross references
- Isaiah 24:18 ಯೆಶಾಯ 24:18ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
- Amos 5:19 ಆಮೋಸ 5:19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
- 2 Samuel 22:35 2 ಸಮುವೇಲನು 22:35ನನ್ನ ಕೈಗಳಿಗೆ ಯುದ್ಧ ಕಲಿಸುತ್ತಾನೆ. ನನ್ನ ತೋಳುಗಳು ಕಬ್ಬಿಣದ ಬಿಲ್ಲನ್ನು ಬೊಗ್ಗಿಸುತ್ತವೆ.
- 1 Kings 20:30 1 ಅರಸುಗಳು 20:30ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
- Jeremiah 48:43–44 ಯೆರೆಮೀಯ 48:43–44ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ. ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
- Proverbs 7:23 ಜ್ಞಾನೋಕ್ತಿಗಳು 7:23ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- Amos 9:1–3 ಆಮೋಸ 9:1–3ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ. ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.