Skip to content
ThuthiThuthiThuthi
Job · chapter 20 · verse 27

Job 20:27 in Kannada

ಆಕಾಶಗಳು ಅವನ ಅಕ್ರಮವನ್ನು ಪ್ರಕಟಮಾಡುವವು; ಭೂಮಿಯು ಅವನಿಗೆ ವಿರೋಧವಾಗಿ ಏಳುವದು.

Aakaashagalu avana akramavannu prakatamaaduvavu; bhoomiyu avanige virodhavaagi eluvadu.

Job 20:27 in English

King James Version (KJV)
The heaven shall reveal his iniquity; and the earth shall rise up against him.
World English Bible (WEB)
The heavens will reveal his iniquity. The earth will rise up against him.
American Standard Version (ASV)
The heavens shall reveal his iniquity, And the earth shall rise up against him.
Bible in Basic English (BBE)
The heavens make clear his sin, and the earth gives witness against him.
Darby Translation (DBY)
The heavens shall reveal his iniquity, and the earth shall rise up against him.
Webster's Bible (WBS)
The heaven shall reveal his iniquity; and the earth shall rise up against him.
Young's Literal Translation (YLT)
Reveal do the heavens his iniquity, And earth is raising itself against him.

Read in context

  1. 25ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ.
  2. 26ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು.
  3. 27ಆಕಾಶಗಳು ಅವನ ಅಕ್ರಮವನ್ನು ಪ್ರಕಟಮಾಡುವವು; ಭೂಮಿಯು ಅವನಿಗೆ ವಿರೋಧವಾಗಿ ಏಳುವದು.
  4. 28ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
  5. 29ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
Read all of Job 20

Cross references

Original words (Hebrew)

Job 20:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.