Job · chapter 20 · verse 28
Job 20:28 in Kannada
ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
Avana maneya aadaayavu tolagi hoguvadu; avana kopada divasadalli adu karagi hoguvadu.dushtamanushyanige devarinda baruva paaloo devarinda avanige nemisalpa ttiruva baadhyateyoo ide.
Job 20:28 in English
- King James Version (KJV)
- The increase of his house shall depart, [and his goods] shall flow away in the day of his wrath.
- World English Bible (WEB)
- The increase of his house will depart. They will rush away in the day of his wrath.
- American Standard Version (ASV)
- The increase of his house shall depart; [His goods] shall flow away in the day of his wrath.
- Bible in Basic English (BBE)
- The produce of his house is taken away into another country, like things given into the hands of others in the day of wrath.
- Darby Translation (DBY)
- The increase of his house shall depart, flowing away in the day of his anger.
- Webster's Bible (WBS)
- The increase of his house shall depart, [and his goods] shall flow away in the day of his wrath.
- Young's Literal Translation (YLT)
- Remove doth the increase of his house, Poured forth in a day of His anger.
Read in context
- 26ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು.
- 27ಆಕಾಶಗಳು ಅವನ ಅಕ್ರಮವನ್ನು ಪ್ರಕಟಮಾಡುವವು; ಭೂಮಿಯು ಅವನಿಗೆ ವಿರೋಧವಾಗಿ ಏಳುವದು.
- 28ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
- 29ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
Cross references
- Job 27:14–19 ಯೋಬನು 27:14–19ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು. ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು. ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ. ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ. ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ.
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Revelation 18:17 ಪ್ರಕಟನೆ 18:17ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
- James 5:1–3 ಯಾಕೋಬನು 5:1–3ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
- Job 21:30 ಯೋಬನು 21:30ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
- Job 20:10 ಯೋಬನು 20:10ಅವನ ಮಕ್ಕಳು ಬಡವ ರನ್ನು ಮೆಚ್ಚಿಸುತ್ತಾರೆ; ಅವನ ಕೈಗಳು ಅವರ ವಸ್ತುಗ ಳನ್ನು ತಿರುಗಿ ಕೊಡುತ್ತವೆ.
- Job 20:18–22 ಯೋಬನು 20:18–22ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ. ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು. ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ. ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ. ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು.
- 2 Kings 20:17 2 ಅರಸುಗಳು 20:17ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Proverbs 11:4 ಜ್ಞಾನೋಕ್ತಿಗಳು 11:4ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
- Deuteronomy 28:31 ಧರ್ಮೋಪದೇಶಕಾಂಡ 28:31ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.
- Job 5:5 ಯೋಬನು 5:5ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು.