Job · chapter 20 · verse 3
Job 20:3 in Kannada
ನನ್ನನ್ನು ನಿಂದಿಸುವ ಶಿಕ್ಷೆಯನ್ನು ಕೇಳಿದ್ದೇನೆ; ಆದರೆ ನನ್ನ ಆತ್ಮವು ನನ್ನ ಗ್ರಹಿಕೆಯ ಪ್ರಕಾರ ನನಗೆ ಉತ್ತರ ಕೊಡುವದು.
Nannannu nindisuva shiksheyannu keliddene; aadare nanna aatmavu nanna grahikeya prakaara nanage uttara koduvadu.
Job 20:3 in English
- King James Version (KJV)
- I have heard the check of my reproach, and the spirit of my understanding causeth me to answer.
- World English Bible (WEB)
- I have heard the reproof which puts me to shame. The spirit of my understanding answers me.
- American Standard Version (ASV)
- I have heard the reproof which putteth me to shame; And the spirit of my understanding answereth me.
- Bible in Basic English (BBE)
- I have to give ear to arguments which put me to shame, and your answers to me are wind without wisdom.
- Darby Translation (DBY)
- I hear a reproof putting me to shame; and [my] spirit answereth me by mine understanding.
- Webster's Bible (WBS)
- I have heard the check of my reproach, and the spirit of my understanding causeth me to answer.
- Young's Literal Translation (YLT)
- The chastisement of my shame I hear, And the spirit of mine understanding Doth cause me to answer:
Read in context
- 1ನಾಮಾಥ್ಯನಾದ ಚೋಫರನು ಉತ್ತರ ಕೊಟ್ಟು ಹೇಳಿದ್ದೇನಂದರೆ--
- 2ಆದದರಿಂದ ನನ್ನಲ್ಲಿರುವ ಆತುರಕ್ಕೋಸ್ಕರವೇ ನನ್ನ ಆಲೋಚನೆಗಳು ನನಗೆ ಉತ್ತರ ಕೊಡುತ್ತವೆ.
- 3ನನ್ನನ್ನು ನಿಂದಿಸುವ ಶಿಕ್ಷೆಯನ್ನು ಕೇಳಿದ್ದೇನೆ; ಆದರೆ ನನ್ನ ಆತ್ಮವು ನನ್ನ ಗ್ರಹಿಕೆಯ ಪ್ರಕಾರ ನನಗೆ ಉತ್ತರ ಕೊಡುವದು.
- 4ಇದನ್ನು ಆದಿಯಿಂದಲೂ ಅಂದರೆ ಮನುಷ್ಯನನ್ನು ಭೂಮಿಯ ಮೇಲೆ ಇಟ್ಟಂದಿನಿಂದಲೂ ನೀನು ತಿಳಿಯಲಿಲ್ಲವೋ?
- 5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
Cross references
- Job 33:3 ಯೋಬನು 33:3ನನ್ನ ಮಾತುಗಳು ನನ್ನ ಹೃದಯದ ಯಥಾರ್ಥತೆಯಿಂದ ಇರುವವು ಮತ್ತು ನನ್ನ ತುಟಿಗಳು ವಿವೇಕವನ್ನು ಸ್ಪಷ್ಟವಾಗಿ ಉಚ್ಚರಿಸುತ್ತವೆ.
- Psalm 78:2–5 ಕೀರ್ತನೆಗಳು 78:2–5ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು. ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ. ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು
- Psalm 49:3 ಕೀರ್ತನೆಗಳು 49:3ನನ್ನ ಬಾಯಿ ಜ್ಞಾನವನ್ನು ನುಡಿಯುವದು, ನನ್ನ ಹೃದಯದ ಧ್ಯಾನವು ವಿವೇಕವುಳ್ಳದ್ದಾಗಿರುವದು.
- Job 20:2 ಯೋಬನು 20:2ಆದದರಿಂದ ನನ್ನಲ್ಲಿರುವ ಆತುರಕ್ಕೋಸ್ಕರವೇ ನನ್ನ ಆಲೋಚನೆಗಳು ನನಗೆ ಉತ್ತರ ಕೊಡುತ್ತವೆ.
- Job 19:3 ಯೋಬನು 19:3ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
- Job 27:11 ಯೋಬನು 27:11ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು.
- Job 19:29 ಯೋಬನು 19:29ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.