Job · chapter 20 · verse 4
Job 20:4 in Kannada
ಇದನ್ನು ಆದಿಯಿಂದಲೂ ಅಂದರೆ ಮನುಷ್ಯನನ್ನು ಭೂಮಿಯ ಮೇಲೆ ಇಟ್ಟಂದಿನಿಂದಲೂ ನೀನು ತಿಳಿಯಲಿಲ್ಲವೋ?
Idannu aadiyindaloo andare manushyanannu bhoomiya mele ittandinindaloo neenu tiliyalillavo?
Job 20:4 in English
- King James Version (KJV)
- Knowest thou [not] this of old, since man was placed upon earth,
- World English Bible (WEB)
- Don’t you know this from old time, since man was placed on earth,
- American Standard Version (ASV)
- Knowest thou [not] this of old time, Since man was placed upon earth,
- Bible in Basic English (BBE)
- Have you knowledge of this from early times, when man was placed on the earth,
- Darby Translation (DBY)
- Knowest thou [not] this, that of old, since man was placed upon earth,
- Webster's Bible (WBS)
- Knowest thou [not] this of old, since man was placed upon earth,
- Young's Literal Translation (YLT)
- This hast thou known from antiquity? Since the placing of man on earth?
Read in context
- 2ಆದದರಿಂದ ನನ್ನಲ್ಲಿರುವ ಆತುರಕ್ಕೋಸ್ಕರವೇ ನನ್ನ ಆಲೋಚನೆಗಳು ನನಗೆ ಉತ್ತರ ಕೊಡುತ್ತವೆ.
- 3ನನ್ನನ್ನು ನಿಂದಿಸುವ ಶಿಕ್ಷೆಯನ್ನು ಕೇಳಿದ್ದೇನೆ; ಆದರೆ ನನ್ನ ಆತ್ಮವು ನನ್ನ ಗ್ರಹಿಕೆಯ ಪ್ರಕಾರ ನನಗೆ ಉತ್ತರ ಕೊಡುವದು.
- 4ಇದನ್ನು ಆದಿಯಿಂದಲೂ ಅಂದರೆ ಮನುಷ್ಯನನ್ನು ಭೂಮಿಯ ಮೇಲೆ ಇಟ್ಟಂದಿನಿಂದಲೂ ನೀನು ತಿಳಿಯಲಿಲ್ಲವೋ?
- 5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
- 6ಅವನ ಮಹತ್ತು ಆಕಾಶಕ್ಕೆ ಏರಿದರೂ ಅವನ ತಲೆ ಮೇಘಕ್ಕೆ ಮುಟ್ಟಿದರೂ
Cross references
- Psalm 115:16 ಕೀರ್ತನೆಗಳು 115:16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- Job 15:10 ಯೋಬನು 15:10ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.
- Job 8:8–9 ಯೋಬನು 8:8–9ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು. ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ.
- Job 32:7 ಯೋಬನು 32:7ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.
- Genesis 1:28 ಆದಿಕಾಂಡ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
- Genesis 9:1–3 ಆದಿಕಾಂಡ 9:1–3ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ. ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ. ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.