Job · chapter 20 · verse 7
Job 20:7 in Kannada
ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು.
Tanna amedhyada haage nityavaagi naashavaaguvanu; avanannu nodida varu-- avanu elli annuvaru.
Job 20:7 in English
- King James Version (KJV)
- [Yet] he shall perish for ever like his own dung: they which have seen him shall say, Where [is] he?
- World English Bible (WEB)
- yet he will perish forever like his own dung. Those who have seen him will say, ‘Where is he?’
- American Standard Version (ASV)
- Yet he shall perish for ever like his own dung: They that have seen him shall say, Where is he?
- Bible in Basic English (BBE)
- Like the waste from his body he comes to an end for ever: those who have seen him say, Where is he?
- Darby Translation (DBY)
- Like his own dung doth he perish for ever; they which have seen him shall say, Where is he?
- Webster's Bible (WBS)
- [Yet] he shall perish for ever like his own dung: they who have seen him shall say, Where [is] he?
- Young's Literal Translation (YLT)
- As his own dung for ever he doth perish, His beholders say: 'Where [is] he?'
Read in context
- 5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
- 6ಅವನ ಮಹತ್ತು ಆಕಾಶಕ್ಕೆ ಏರಿದರೂ ಅವನ ತಲೆ ಮೇಘಕ್ಕೆ ಮುಟ್ಟಿದರೂ
- 7ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು.
- 8ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.
- 9ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
Cross references
- Job 8:18 ಯೋಬನು 8:18ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು;
- Job 7:10 ಯೋಬನು 7:10ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.
- Psalm 83:10 ಕೀರ್ತನೆಗಳು 83:10ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
- Job 14:10 ಯೋಬನು 14:10ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
- 1 Kings 14:10 1 ಅರಸುಗಳು 14:10ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
- Job 4:20 ಯೋಬನು 4:20ಬೆಳಗಿ ನಿಂದ ಸಂಜೆಯ ವರೆಗೆ ಅವರು ನಾಶವಾಗುತ್ತಾರೆ. ಅವರು ಲಕ್ಷ್ಯವಿಲ್ಲದೆ ನಿತ್ಯ ನಾಶವಾಗುತ್ತಾರೆ.ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
- 2 Kings 9:37 2 ಅರಸುಗಳು 9:37ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
- Jeremiah 8:2 ಯೆರೆಮೀಯ 8:2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.