Job · chapter 20 · verse 9
Job 20:9 in Kannada
ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
Avanannu nodida kannu innu nodadu; avana sthalavannu innu avanannu kaanadu.
Job 20:9 in English
- King James Version (KJV)
- The eye also [which] saw him shall [see him] no more; neither shall his place any more behold him.
- World English Bible (WEB)
- The eye which saw him will see him no more, neither will his place see him any more.
- American Standard Version (ASV)
- The eye which saw him shall see him no more; Neither shall his place any more behold him.
- Bible in Basic English (BBE)
- The eye which saw him sees him no longer; and his place has no more knowledge of him.
- Darby Translation (DBY)
- The eye which saw him shall [see him] not again; and his place beholdeth him no more.
- Webster's Bible (WBS)
- The eye also [which] saw him shall [see him] no more; neither shall his place any more behold him.
- Young's Literal Translation (YLT)
- The eye hath not seen him, and addeth not. And not again doth his place behold him.
Read in context
- 7ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು.
- 8ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.
- 9ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
- 10ಅವನ ಮಕ್ಕಳು ಬಡವ ರನ್ನು ಮೆಚ್ಚಿಸುತ್ತಾರೆ; ಅವನ ಕೈಗಳು ಅವರ ವಸ್ತುಗ ಳನ್ನು ತಿರುಗಿ ಕೊಡುತ್ತವೆ.
- 11ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.
Cross references
- Job 7:8 ಯೋಬನು 7:8ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.
- Job 8:18 ಯೋಬನು 8:18ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು;
- Job 7:10 ಯೋಬನು 7:10ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.
- Psalm 37:10 ಕೀರ್ತನೆಗಳು 37:10ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ.
- Psalm 37:36 ಕೀರ್ತನೆಗಳು 37:36ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Job 20:7 ಯೋಬನು 20:7ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು.
- Job 27:3 ಯೋಬನು 27:3ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ
- Psalm 103:15–16 ಕೀರ್ತನೆಗಳು 103:15–16ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ. ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.