Job · chapter 21 · verse 11
Job 21:11 in Kannada
ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ.
Tamma chikkavarannu mandeya haage kaluhisu ttaare; avara makkalu kunidaaduttaare.
Job 21:11 in English
- King James Version (KJV)
- They send forth their little ones like a flock, and their children dance.
- World English Bible (WEB)
- They send out their little ones like a flock. Their children dance.
- American Standard Version (ASV)
- They send forth their little ones like a flock, And their children dance.
- Bible in Basic English (BBE)
- They send out their young ones like a flock, and their children have pleasure in the dance,
- Darby Translation (DBY)
- They send forth their little ones like a flock, and their children dance.
- Webster's Bible (WBS)
- They send forth their little ones like a flock, and their children dance.
- Young's Literal Translation (YLT)
- They send forth as a flock their sucklings, And their children skip,
Read in context
- 9ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ.
- 10ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ;
- 11ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ.
- 12ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.
- 13ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
Cross references
- Psalm 127:3–5 ಕೀರ್ತನೆಗಳು 127:3–5ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ. ಯೌವನದ ಮಕ್ಕಳು ಪರಾಕ್ರಮಶಾಲಿಯ ಕೈಯಲ್ಲಿ ಬಾಣಗಳು ಹೇಗೋ ಹಾಗೆಯೇ.ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು. ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
- Psalm 107:41 ಕೀರ್ತನೆಗಳು 107:41ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.