Job · chapter 21 · verse 12
Job 21:12 in Kannada
ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.
Dammadi yindaloo kinnariyindaloo haaduttaare; kolalina shabdakke santoshisuttaare.
Job 21:12 in English
- King James Version (KJV)
- They take the timbrel and harp, and rejoice at the sound of the organ.
- World English Bible (WEB)
- They sing to the tambourine and harp, and rejoice at the sound of the pipe.
- American Standard Version (ASV)
- They sing to the timbrel and harp, And rejoice at the sound of the pipe.
- Bible in Basic English (BBE)
- They make songs to the instruments of music, and are glad at the sound of the pipe.
- Darby Translation (DBY)
- They shout to the tambour and harp, and rejoice at the sound of the pipe.
- Webster's Bible (WBS)
- They take the timbrel and harp, and rejoice at the sound of the organ.
- Young's Literal Translation (YLT)
- They lift [themselves] up at timbrel and harp, And rejoice at the sound of an organ.
Read in context
- 10ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ;
- 11ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ.
- 12ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.
- 13ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
- 14ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
Cross references
- Genesis 4:21 ಆದಿಕಾಂಡ 4:21ಅವನ ಸಹೋದರನ ಹೆಸರು ಯೂಬಾಲನು; ಇವನು ಕಿನ್ನರಿಯನ್ನೂ ಕೊಳಲನ್ನೂ ಬಾರಿಸುವವರೆಲ್ಲರಿಗೆ ತಂದೆಯಾದನು.
- Isaiah 5:12 ಯೆಶಾಯ 5:12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- Amos 6:4–6 ಆಮೋಸ 6:4–6ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ. ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ. ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
- Isaiah 22:13 ಯೆಶಾಯ 22:13ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
- Genesis 31:27 ಆದಿಕಾಂಡ 31:27ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.