Job · chapter 21 · verse 13
Job 21:13 in Kannada
ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
Sampattinalli tamma divasa galannu kaleyuttaare; kshanadalli paataalakke ili yuttaare.
Job 21:13 in English
- King James Version (KJV)
- They spend their days in wealth, and in a moment go down to the grave.
- World English Bible (WEB)
- They spend their days in prosperity. In an instant they go down to Sheol.
- American Standard Version (ASV)
- They spend their days in prosperity, And in a moment they go down to Sheol.
- Bible in Basic English (BBE)
- Their days come to an end without trouble, and suddenly they go down to the underworld.
- Darby Translation (DBY)
- They spend their days in prosperity, and in a moment go down to Sheol.
- Webster's Bible (WBS)
- They spend their days in wealth, and in a moment go down to the grave.
- Young's Literal Translation (YLT)
- They wear out in good their days, And in a moment [to] Sheol go down.
Read in context
- 11ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ.
- 12ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.
- 13ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
- 14ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
- 15ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
Cross references
- Job 36:11 ಯೋಬನು 36:11ಅವರು ವಿಧೇಯರಾಗಿ ಸೇವಿಸಿದರೆ ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿಯೂ ವರುಷ ಗಳನ್ನು ಸುಖದಲ್ಲಿಯೂ ಪೂರೈಸುವರು.
- Psalm 73:4 ಕೀರ್ತನೆಗಳು 73:4ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ.
- Luke 12:19–20 ಲೂಕನು 12:19–20ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Luke 17:28–29 ಲೂಕನು 17:28–29ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
- Matthew 24:38–39 ಮತ್ತಾಯನು 24:38–39ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು. ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.