Job · chapter 21 · verse 14
Job 21:14 in Kannada
ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
Avaru devarige--nammannu bittu hogu; ninna maargagala tiluvalikeyannu naavu mechchuvadilla.
Job 21:14 in English
- King James Version (KJV)
- Therefore they say unto God, Depart from us; for we desire not the knowledge of thy ways.
- World English Bible (WEB)
- They tell God, ‘Depart from us, for we don’t want to know about your ways.
- American Standard Version (ASV)
- And they say unto God, Depart from us; For we desire not the knowledge of thy ways.
- Bible in Basic English (BBE)
- Though they said to God, Go away from us, for we have no desire for the knowledge of your ways.
- Darby Translation (DBY)
- And they say unto God, Depart from us, for we desire not the knowledge of thy ways!
- Webster's Bible (WBS)
- Therefore they say to God, Depart from us; for we desire not the knowledge of thy ways.
- Young's Literal Translation (YLT)
- And they say to God, 'Turn aside from us, And the knowledge of Thy ways We have not desired.
Read in context
- 12ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.
- 13ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
- 14ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
- 15ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- 16ಇಗೋ, ಅವರ ಸುಖವು ಅವರ ಕೈಯಲ್ಲಿ ಇಲ್ಲ; ದುಷ್ಟರ ಆಲೋಚನೆ ನನಗೆ ದೂರ ವಾಗಿದೆ.
Cross references
- Job 22:17 ಯೋಬನು 22:17ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
- Romans 8:7 ರೋಮಾಪುರದವರಿಗೆ 8:7ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
- 2 Thessalonians 2:10–12 2 ಥೆಸಲೊನೀಕದವರಿಗೆ 2:10–12ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Psalm 10:4 ಕೀರ್ತನೆಗಳು 10:4ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
- John 15:23–24 ಯೋಹಾನನು 15:23–24ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- Proverbs 1:29 ಜ್ಞಾನೋಕ್ತಿಗಳು 1:29ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
- John 3:19–20 ಯೋಹಾನನು 3:19–20ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- 2 Timothy 4:3–4 2 ತಿಮೊಥೆಯನಿಗೆ 4:3–4ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- John 8:45–47 ಯೋಹಾನನು 8:45–47ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ. ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ? ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.
- Habakkuk 1:15 ಹಬಕ್ಕೂಕ 1:15ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
- Luke 8:28 ಲೂಕನು 8:28ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?