Job · chapter 21 · verse 16
Job 21:16 in Kannada
ಇಗೋ, ಅವರ ಸುಖವು ಅವರ ಕೈಯಲ್ಲಿ ಇಲ್ಲ; ದುಷ್ಟರ ಆಲೋಚನೆ ನನಗೆ ದೂರ ವಾಗಿದೆ.
Igo, avara sukhavu avara kaiyalli illa; dushtara aalochane nanage doora vaagide.
Job 21:16 in English
- King James Version (KJV)
- Lo, their good [is] not in their hand: the counsel of the wicked is far from me.
- World English Bible (WEB)
- Behold, their prosperity is not in their hand. The counsel of the wicked is far from me.
- American Standard Version (ASV)
- Lo, their prosperity is not in their hand: The counsel of the wicked is far from me.
- Bible in Basic English (BBE)
- Truly, is not their well-being in their power? (The purpose of the evil-doers is far from me.)
- Darby Translation (DBY)
- Behold, their prosperity is not in their hand. The counsel of the wicked be far from me!
- Webster's Bible (WBS)
- Lo, their good [is] not in their hand: the counsel of the wicked is far from me.
- Young's Literal Translation (YLT)
- Lo, not in their hand [is] their good, (The counsel of the wicked Hath been far from me.)
Read in context
- 14ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
- 15ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- 16ಇಗೋ, ಅವರ ಸುಖವು ಅವರ ಕೈಯಲ್ಲಿ ಇಲ್ಲ; ದುಷ್ಟರ ಆಲೋಚನೆ ನನಗೆ ದೂರ ವಾಗಿದೆ.
- 17ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.
- 18ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
Cross references
- Psalm 1:1 ಕೀರ್ತನೆಗಳು 1:1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- Job 22:18 ಯೋಬನು 22:18ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.
- Genesis 49:6 ಆದಿಕಾಂಡ 49:6ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
- Psalm 52:5–7 ಕೀರ್ತನೆಗಳು 52:5–7ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ. ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು. ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
- Proverbs 1:10 ಜ್ಞಾನೋಕ್ತಿಗಳು 1:10ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
- Psalm 49:6–7 ಕೀರ್ತನೆಗಳು 49:6–7ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು. ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ
- Proverbs 5:8 ಜ್ಞಾನೋಕ್ತಿಗಳು 5:8ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.
- Luke 16:2 ಲೂಕನು 16:2ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
- Luke 16:25 ಲೂಕನು 16:25ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- Job 12:9–10 ಯೋಬನು 12:9–10ಕರ್ತನ ಕೈ ಇದನ್ನು ಮಾಡಿತೆಂದು ಇವೆಲ್ಲವುಗಳಲ್ಲಿ ತಿಳಿಯದಿರು ವದು ಯಾವದು? ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
- Job 1:21 ಯೋಬನು 1:21ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- Ecclesiastes 8:8 ಪ್ರಸಂಗಿ 8:8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.