Job · chapter 21 · verse 2
Job 21:2 in Kannada
ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ; ಇವು ನಿಮ್ಮ ಆದರಣೆಗಳಾಗಿರಲಿ.
Nanna maatannu lakshyavittu keliri; ivu nimma aadaranegalaagirali.
Job 21:2 in English
- King James Version (KJV)
- Hear diligently my speech, and let this be your consolations.
- World English Bible (WEB)
- “Listen diligently to my speech. Let this be your consolation.
- American Standard Version (ASV)
- Hear diligently my speech; And let this be your consolations.
- Bible in Basic English (BBE)
- Give attention with care to my words; and let this be your comfort.
- Darby Translation (DBY)
- Hear attentively my speech, and let this replace your consolations.
- Webster's Bible (WBS)
- Hear diligently my speech, and let this be your consolations.
- Young's Literal Translation (YLT)
- Hear ye diligently my word, And this is your consolation.
Read in context
- 1ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ--
- 2ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ; ಇವು ನಿಮ್ಮ ಆದರಣೆಗಳಾಗಿರಲಿ.
- 3ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.
- 4ನಾನಾದರೆ ಮನುಷ್ಯನಿಗೆ ನನ್ನ ದೂರು ಹೇಳುವೆನೋ? ಹೇಳಿ ದರೂ ನನ್ನ ಆತ್ಮವು ಯಾಕೆ ವ್ಯಾಕುಲಪಡಬಾರದು?
Cross references
- Hebrews 2:1 ಇಬ್ರಿಯರಿಗೆ 2:1ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
- Job 15:11 ಯೋಬನು 15:11ದೇವರ ಆದರಣೆಗಳು ನಿನಗೆ ಅಲ್ಪವೋ? ಗುಪ್ತವಾದದ್ದು ನಿನಗೆ ಏನಾದರೂ ಇದೆಯೋ?
- Isaiah 55:2 ಯೆಶಾಯ 55:2ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
- Job 33:31–33 ಯೋಬನು 33:31–33ಓ ಯೋಬನೇ, ಚೆನ್ನಾಗಿ ಗುರುತಿಸು; ನನ್ನ ಮಾತಿಗೆ ಕಿವಿಗೊಡು. ಮೌನವಾಗಿರು, ನಾನು ಮಾತನಾಡು ತ್ತೇನೆ. ನಿನಗೆ ಹೇಳುವದಕ್ಕೆ ಏನಾದರೂ ಇದ್ದರೆ ನನಗೆ ಉತ್ತರ ಕೊಡು; ಮಾತನಾಡು, ನಿನ್ನನ್ನು ನೀತಿವಂತನೆಂದು ನಿರ್ಣಯಿಸುವದಕ್ಕೆ ಇಚ್ಚಿಸುತ್ತೇನೆ.ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ. ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
- Job 33:1 ಯೋಬನು 33:1ಆದದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು; ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ.
- Job 16:2 ಯೋಬನು 16:2ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ.
- Judges 9:7 ನ್ಯಾಯಸ್ಥಾಪಕರು 9:7ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.
- Job 13:3–4 ಯೋಬನು 13:3–4ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು. ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
- Job 18:2 ಯೋಬನು 18:2ಎಲ್ಲಿಯ ವರೆಗೆ ಮಾತುಗಳನ್ನು ಮುಂದುವರಿಸುವಿರಿ? ಗ್ರಹಿಸಿ ಕೊಳ್ಳಿರಿ, ಆಮೇಲೆ ಮಾತನಾಡೋಣ.
- Job 34:2 ಯೋಬನು 34:2ಓ ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ತಿಳಿದವರೇ ನನಗೆ ಕಿವಿಗೊಡಿರಿ.