Job · chapter 21 · verse 20
Job 21:20 in Kannada
ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.
Avana kannugalu avana naashanavannu noduvavu; sarvashaktana ugravannu avanu kudiyuvanu.
Job 21:20 in English
- King James Version (KJV)
- His eyes shall see his destruction, and he shall drink of the wrath of the Almighty.
- World English Bible (WEB)
- Let his own eyes see his destruction. Let him drink of the wrath of the Almighty.
- American Standard Version (ASV)
- Let his own eyes see his destruction, And let him drink of the wrath of the Almighty.
- Bible in Basic English (BBE)
- Let his eyes see his trouble, and let him be full of the wrath of the Ruler of all!
- Darby Translation (DBY)
- His eyes shall see his destruction, and he shall drink of the fury of the Almighty.
- Webster's Bible (WBS)
- His eyes shall see his destruction, and he shall drink of the wrath of the Almighty.
- Young's Literal Translation (YLT)
- His own eyes see his destruction, And of the wrath of the Mighty he drinketh.
Read in context
- 18ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
- 19ದೇವರು ಅವನ ಮಕ್ಕಳಿಗೆ ಅವನ ಅಪರಾಧವನ್ನು ಇಡುತ್ತಾನೆ; ಅವನು ತಿಳುಕೊಳ್ಳುವ ಹಾಗೆ ಅವನಿಗೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.
- 20ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.
- 21ಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ?
- 22ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ!
Cross references
- Revelation 14:10 ಪ್ರಕಟನೆ 14:10ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
- Psalm 75:8 ಕೀರ್ತನೆಗಳು 75:8ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
- Isaiah 51:17 ಯೆಶಾಯ 51:17ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
- Jeremiah 51:7 ಯೆರೆಮೀಯ 51:7ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
- Luke 16:23 ಲೂಕನು 16:23ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
- Job 27:19 ಯೋಬನು 27:19ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ.
- Jeremiah 25:15–16 ಯೆರೆಮೀಯ 25:15–16ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Psalm 60:3 ಕೀರ್ತನೆಗಳು 60:3ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.