Job · chapter 21 · verse 23
Job 21:23 in Kannada
ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ.
Ellaa shaantavaagiyoo sukhavaagiyoo iru vaagale obbanu tanna bala sampoornatvadalli saayuttaane.
Job 21:23 in English
- King James Version (KJV)
- One dieth in his full strength, being wholly at ease and quiet.
- World English Bible (WEB)
- One dies in his full strength, being wholly at ease and quiet.
- American Standard Version (ASV)
- One dieth in his full strength, Being wholly at ease and quiet:
- Bible in Basic English (BBE)
- One comes to his end in complete well-being, full of peace and quiet:
- Darby Translation (DBY)
- One dieth in his full strength, being wholly at ease and quiet;
- Webster's Bible (WBS)
- One dieth in his full strength, being wholly at ease and quiet.
- Young's Literal Translation (YLT)
- This [one] dieth in his perfect strength, Wholly at ease and quiet.
Read in context
- 21ಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ?
- 22ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ!
- 23ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ.
- 24ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ.
- 25ಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ.
Cross references
- Luke 12:19–21 ಲೂಕನು 12:19–21ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
- Job 20:22–23 ಯೋಬನು 20:22–23ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು. ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
- Psalm 49:17 ಕೀರ್ತನೆಗಳು 49:17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗನು; ಅವನ ಘನವು ಅವನ ಹಿಂದೆ ಇಳಿದು ಹೋಗದು.
- Psalm 73:4–5 ಕೀರ್ತನೆಗಳು 73:4–5ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ. ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ;