Job · chapter 21 · verse 26
Job 21:26 in Kannada
ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ.
Dhoolinalli malaguttaare; hulagalu avarannu adagisuttave.
Job 21:26 in English
- King James Version (KJV)
- They shall lie down alike in the dust, and the worms shall cover them.
- World English Bible (WEB)
- They lie down alike in the dust. The worm covers them.
- American Standard Version (ASV)
- They lie down alike in the dust, And the worm covereth them.
- Bible in Basic English (BBE)
- Together they go down to the dust, and are covered by the worm.
- Darby Translation (DBY)
- Together they lie down in the dust, and the worms cover them.
- Webster's Bible (WBS)
- They shall lie down alike in the dust, and the worms shall cover them.
- Young's Literal Translation (YLT)
- Together — on the dust they lie down, And the worm doth cover them over.
Read in context
- 24ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ.
- 25ಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ.
- 26ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ.
- 27ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.
- 28ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?
Cross references
- Ecclesiastes 9:2 ಪ್ರಸಂಗಿ 9:2ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
- Isaiah 14:11 ಯೆಶಾಯ 14:11ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
- Job 20:11 ಯೋಬನು 20:11ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.
- Job 3:18–19 ಯೋಬನು 3:18–19ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ. ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
- Job 19:26 ಯೋಬನು 19:26ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.
- Job 24:20 ಯೋಬನು 24:20ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
- Job 17:14 ಯೋಬನು 17:14ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
- Psalm 49:14 ಕೀರ್ತನೆಗಳು 49:14ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.