Job · chapter 21 · verse 28
Job 21:28 in Kannada
ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?
Neevu annutteeri--pradhaaniya mane elli? Dushtara nivaasagala gudaa ravu elli?
Job 21:28 in English
- King James Version (KJV)
- For ye say, Where [is] the house of the prince? and where [are] the dwelling places of the wicked?
- World English Bible (WEB)
- For you say, ‘Where is the house of the prince? Where is the tent in which the wicked lived?’
- American Standard Version (ASV)
- For ye say, Where is the house of the prince? And where is the tent wherein the wicked dwelt?
- Bible in Basic English (BBE)
- For you say, Where is the house of the ruler, and where is the tent of the evil-doer?
- Darby Translation (DBY)
- For ye say, Where is the house of the noble? and where the tent of the dwellings of the wicked?
- Webster's Bible (WBS)
- For ye say, Where [is] the house of the prince? and where [are] the dwelling places of the wicked?
- Young's Literal Translation (YLT)
- For ye say, 'Where [is] the house of the noble? And where the tent — The tabernacles of the wicked?'
Read in context
- 26ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ.
- 27ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.
- 28ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?
- 29ಮಾರ್ಗದಲ್ಲಿ ಹಾದುಹೋಗುವ ವರನ್ನು ಕೇಳಲಿಲ್ಲವೋ? ಅವರ ಗುರುತುಗಳನ್ನು ನೀವು ಗೊತ್ತುಮಾಡಲಿಲ್ಲವೋ?
- 30ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
Cross references
- Job 8:22 ಯೋಬನು 8:22ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.
- Job 20:7 ಯೋಬನು 20:7ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು.
- Job 31:37 ಯೋಬನು 31:37ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.
- Habakkuk 2:9–11 ಹಬಕ್ಕೂಕ 2:9–11ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ! ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ. ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
- Numbers 16:26–34 ಅರಣ್ಯಕಾಂಡ 16:26–34ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು. ಆಗ ಅವರು ಕೋರಹ ದಾತಾನ್ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು. ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ. ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ. ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು. ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು. ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- Psalm 52:5–6 ಕೀರ್ತನೆಗಳು 52:5–6ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ. ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು.
- Zechariah 5:4 ಜೆಕರ್ಯ 5:4ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
- Psalm 37:36 ಕೀರ್ತನೆಗಳು 37:36ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.