Job · chapter 21 · verse 33
Job 21:33 in Kannada
ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
Taggina gaddegalu avanige ramyavaagiruvavu; ellaa manu shyarannu tanna hinde eleyuttaane; avana mundina varige lekkavilla.vyarthatvadinda neevu nannannu santaisuvadu hege? Nimma uttaragalalli sullu ulukolluvadu.
Job 21:33 in English
- King James Version (KJV)
- The clods of the valley shall be sweet unto him, and every man shall draw after him, as [there are] innumerable before him.
- World English Bible (WEB)
- The clods of the valley will be sweet to him. All men will draw after him, as there were innumerable before him.
- American Standard Version (ASV)
- The clods of the valley shall be sweet unto him, And all men shall draw after him, As there were innumerable before him.
- Bible in Basic English (BBE)
- The earth of the valley covering his bones is sweet to him, and all men come after him, as there were unnumbered before him.
- Darby Translation (DBY)
- The clods of the valley are sweet unto him; and every man followeth suit after him, as there were innumerable before him.
- Webster's Bible (WBS)
- The clods of the valley will be sweet to him, and every man will draw after him, as [there are] innumerable before him.
- Young's Literal Translation (YLT)
- Sweet to him have been the clods of the valley, And after him every man he draweth, And before him there is no numbering.
Read in context
- 31ಅವನ ಮಾರ್ಗವನ್ನು ಮುಖಾ ಮುಖಿಯಾಗಿ ಅವನಿಗೆ ತೋರಿಸಿ ಅವನು ಮಾಡಿದ್ದ ಕ್ಕೋಸ್ಕರ ಅವನಿಗೆ ಮುಯ್ಯಿಗೆಮುಯ್ಯಿ ಕೊಡುವವನು ಯಾರು?
- 32ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು.
- 33ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
- 34ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
Cross references
- Hebrews 9:27 ಇಬ್ರಿಯರಿಗೆ 9:27ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Job 30:23 ಯೋಬನು 30:23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
- Job 24:24 ಯೋಬನು 24:24ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ.ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
- Ecclesiastes 1:4 ಪ್ರಸಂಗಿ 1:4ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Job 17:16 ಯೋಬನು 17:16ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
- Ecclesiastes 8:8 ಪ್ರಸಂಗಿ 8:8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Job 3:17–19 ಯೋಬನು 3:17–19ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ. ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ. ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
- Job 3:22 ಯೋಬನು 3:22ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ