Job · chapter 21 · verse 34
Job 21:34 in Kannada
ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
Vyarthatvadinda neevu nannannu santaisuvadu hege? Nimma uttaragalalli sullu ulukolluvadu.
Job 21:34 in English
- King James Version (KJV)
- How then comfort ye me in vain, seeing in your answers there remaineth falsehood?
- World English Bible (WEB)
- So how can you comfort me with nonsense, because in your answers there remains only falsehood?”
- American Standard Version (ASV)
- How then comfort ye me in vain, Seeing in your answers there remaineth [only] falsehood?
- Bible in Basic English (BBE)
- Why then do you give me comfort with words in which there is no profit, when you see that there is nothing in your answers but deceit?
- Darby Translation (DBY)
- How then comfort ye me in vain? Your answers remain perfidious.
- Webster's Bible (WBS)
- How then comfort ye me in vain, seeing in your answers there remaineth falsehood?
- Young's Literal Translation (YLT)
- And how do ye comfort me [with] vanity, And in your answers hath been left trespass?
Read in context
- 32ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು.
- 33ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
- 34ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
Cross references
- Job 16:2 ಯೋಬನು 16:2ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ.
- Job 32:3 ಯೋಬನು 32:3ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.
- Job 13:4 ಯೋಬನು 13:4ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
- Job 42:7 ಯೋಬನು 42:7ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.